Headlines

nagaraj11081993

Chandra Gochar: ಚಂದ್ರ ಮಕರ ರಾಶಿಗೆ ಪ್ರವೇಶ; ಇಂದು ಈ 3 ರಾಶಿಗೆ ತೆರೆಯಲಿದೆ ಅದೃಷ್ಟದ ಬಾಗಿಲು, ಅನಿರೀಕ್ಷಿತ ಧನಲಾಭ! – Kannada News

ಚಂದ್ರ ಮಕರ ರಾಶಿ ಪ್ರವೇಶImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳು ಕಾಲಕಾಲಕ್ಕೆ ತಮ್ಮ ರಾಶಿ ಅಥವಾ ನಕ್ಷತ್ರಗಳನ್ನು ಬದಲಾಯಿಸುತ್ತಿರುತ್ತವೆ. ಕೆಲವು ಗ್ರಹಗಳು ಪ್ರತಿ ತಿಂಗಳು ರಾಶಿ ಬದಲಾಯಿಸಿದರೆ, ಇನ್ನು ಕೆಲವು ಗ್ರಹಗಳು ವರ್ಷಕ್ಕೊಮ್ಮೆ ಅಥವಾ ಆರು ತಿಂಗಳಿಗೊಮ್ಮೆ ಸ್ಥಾನ ಪಲ್ಲಟ ಮಾಡುತ್ತವೆ. ಗ್ರಹಗಳ ಈ ಸಂಚಾರವು ಎಲ್ಲಾ 12 ರಾಶಿಗಳ ಮೇಲೆ ಧನಾತ್ಮಕ ಅಥವಾ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಇದೀಗ ಮನಸ್ಸಿನ ಕಾರಕನಾದ ಚಂದ್ರನ ಸಂಚಾರದಲ್ಲಿ ಮಹತ್ವದ ಬದಲಾವಣೆಯಾಗಿದೆ. ತುಲಾ ರಾಶಿಯಿಂದ ಮಕರ…

Read More

Viral: ಬೆಂಗಳೂರಿನಲ್ಲಿ 1BHK ಮನೆಗೆ 45,000 ರೂ ಬಾಡಿಗೆ; ಕಠಿಣ ನಿರ್ಧಾರ ಕೈಗೊಂಡ ಉದ್ಯೋಗಿ – Kannada News

ಬೆಂಗಳೂರು, ಜೂನ್ 05: ದೂರದ ಊರಿನಿಂದ ಉದ್ಯೋಗಕ್ಕೆಂದು ಬೆಂಗಳೂರಿಗೆ (Bengaluru) ಬರುವ ಯುವಕ ಯುವತಿಯರು ಅಗ್ಗದ ಬೆಲೆಯಲ್ಲಿ ಬಾಡಿಗೆ ಮನೆಗಳು ಸಿಗುತ್ತದೆಯೇ ಎಂದು ನೋಡುತ್ತಾರೆ. ಬೆಂಗಳೂರಿನಲ್ಲಿ ಮನೆ ಬಾಡಿಗೆ ದರಗಳು ಗಗನಕ್ಕೇರಿದೆ. ಇದೀಗ ಬೆಂಗಳೂರು ಮೂಲದ ಉದ್ಯೋಗಿಯೊಬ್ಬರು ಎಚ್ ಎಸ್ ಆರ್ ಲೇಔಟ್ (HSR Layout) ತೊರೆಯಲು ನಿರ್ಧಾರ ಮಾಡಿದ್ದಾರೆ. ಇದಕ್ಕೆ ಕಾರಣವಾಗಿರುವುದೇ ಅವರು 1 BHK ಮನೆಗೆ ಪಾವತಿಸುತ್ತಿರುವ 45000 ರೂ ಬಾಡಿಗೆ. ಇದೀಗ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ. ಬೆಂಗಳೂರು…

Read More

ವೈದ್ಯನ ಮನೆಯಲ್ಲಿ ಅಪರೂಪದ ವಿದೇಶಿ ಪ್ರಾಣಿಗಳು ಪತ್ತೆ! 7 ಮಂದಿ ಅಂದರ್ – Kannada News

ವೈದ್ಯನ ಮನೆಯಲ್ಲಿ ಅಪರೂಪದ ವಿದೇಶಿ ಪ್ರಾಣಿಗಳು ಪತ್ತೆ!Image Credit source: cbc ಬೆಂಗಳೂರು, ಜೂನ್ 05: ನಗರದ ಅಕ್ರಮವಾಗಿ ಮತ್ತು ಯಾವುದೇ ಪರವಾನಗಿ ಇಲ್ಲದೆ ವಿದೇಶಿ ಹಾಗೂ ಅತ್ಯಂತ ಅಪರೂಪದ ವನ್ಯಜೀವಿಗಳನ್ನು ಮನೆಯಲ್ಲಿಯೇ ಸಾಕಿದ್ದ ವೈದ್ಯರೊಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ವೈದ್ಯನನ್ನು ಡಾ ರಾಜ್ ಕಮಲ್ ಎಂದು ಗುರುತಿಸಲಾಗಿದ್ದು, ಆತನ ಮನೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಎಕ್ಸೋಟಿಕ್ (Exotic) ಪ್ರಾಣಿ ಮತ್ತು ಪಕ್ಷಿಗಳನ್ನು ರಕ್ಷಿಸಲಾಗಿದೆ. ರಾಜ್ ಸೇರಿದಂತೆ ಇನ್ನೂ 6 ಮಂದಿಯನ್ನು ಈ ಕೇಸ್​ನಲ್ಲಿ…

Read More

ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್​​​ಗೆ ಹೊಸ ಬಾಡಿಗಾರ್ಡ್? – Kannada News

ರಾಮ್ ಚರಣ್ ಅವರು ಇತ್ತೀಚೆಗೆ ತಮ್ಮ ಬಾಡಿಗಾರ್ಡ್ ಕಾರಣಕ್ಕೆ ಸುದ್ದಿ ಆಗಿದ್ದಾರೆ. ‘ಪೆದ್ದಿ’ ಸಿನಿಮಾದ ಪ್ರಚಾರದ ವೇಳೆ ರಾಮ್ ಚರಣ್ ಅವರ ಜೊತೆಗಿರುವ ಬಾಡಿಗಾರ್ಡ್ ಕೆವಿನ್ ಕುಂಟಾ ಕೂಡ ಎಲ್ಲರ ಗಮನ ಸೆಳೆದಿದ್ದಾರೆ. ರಾಮ್ ಚರಣ್ ನೇಮಕ ಮಾಡಿಕೊಂಡ ಹೊಸ ಬಾಡಿಗಾರ್ಡ್ ಇವರು ಎನ್ನಲಾಗುತ್ತಿದೆ. ಹೀಗಿರುವಾಗಲೇ ಕಿಚ್ಚ ಸುದೀಪ್ ಹಿಂಭಾಗದಲ್ಲೂ ಓರ್ವ ಬಾಡಿಗಾರ್ಡ್ ಕಾಣಿಸಿದ್ದಾರೆ. ಇವರು ಕಿಚ್ಚನ (Kichcha) ಹೊಸ ಬಾಡಿಗಾರ್ಡ್ ಇರಬಹುದೇ ಎಂಬ ಪ್ರಶ್ನೆ ಮೂಡಿದೆ. ಕಿಚ್ಚ ಸುದೀಪ್ ಅವರ ಈಗಿರುವ ವೈಯಕ್ತಿಕ ಬಾಡಿಗಾರ್ಡ್ ಹೆಸರು…

Read More

ನಿಮಗೆ 8 ಲಕ್ಷ ರೂ. ಲಾಟರಿ ಹೊಡೆದಿದೆ ಅಂದ್ರೆ ನಂಬಬೇಡಿ!: ಬೆಂಗಳೂರಿನ ಇಬ್ಬರಿಗೆ ಬಿತ್ತು 13.71 ಲಕ್ಷ ರೂ. ನಾಮ; ಹೊಸ ಆನ್‌ಲೈನ್ ಸ್ಕ್ಯಾಮ್ – Kannada News

ಬೆಂಗಳೂರು, ಜೂ.5: ಬೆಂಗಳೂರಿನಲ್ಲಿ ದಿನಕ್ಕೊಂದು ಸ್ಕ್ಯಾಮ್​​​​​ಗಳು ನಡೆಯುತ್ತಿರುತ್ತದೆ. ಇದೀಗ ಈ ವಂಚನೆಗೆ ಹೊಸ ರೂಪ ನೀಡಿದ್ದಾರೆ. “ನಿಮಗೆ 8 ಲಕ್ಷ ರೂ. ಕೇರಳ ಲಾಟರಿ ಹೊಡೆದಿದೆ” ಎಂಬ ವಂಚಕರ ನಕಲಿ ಮಾತನ್ನು ನಂಬಿ ಪಶ್ಚಿಮ ಬೆಂಗಳೂರಿನ ಇಬ್ಬರು ನಾಗರಿಕರು ಬರೋಬ್ಬರಿ 13.71 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ಈ ಸಂಬಂಧ ನಗರದ ವೆಸ್ಟ್ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಂಚನೆಗೊಳಗಾದವರಲ್ಲಿ ವಲಗೇರಹಳ್ಳಿಯ 60 ವರ್ಷದ ಎನ್‌ಜಿಒ (NGO) ಉದ್ಯೋಗಿ…

Read More

‘ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ’: ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಬಿಗ್ ಶಾಕ್

ದೇವನಹಳ್ಳಿ, ಜೂನ್ 5: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಭಾರಿ ಆಘಾತ ಎದುರಾಗಿದೆ. ತಮಗೆ ಹಂಚಿಕೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಹಿರಿಯ ನಾಯಕ ಕೆಎಚ್ ಮುನಿಯಪ್ಪ, ‘ನಾನು ಆಹಾರ ಇಲಾಖೆ ಸಚಿವನಾಗಿ ಅಧಿಕಾರ ಸ್ವೀಕರಿಸುವುದಿಲ್ಲ (ಚಾರ್ಜ್ ತೆಗೆದುಕೊಳ್ಳಲ್ಲ)’ ಎಂದು ಘೋಷಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಮಾತನಾಡಿದ ಅವರು, ‘ನಾನು ಯುಪಿಎ ಕೇಂದ್ರ ಸರ್ಕಾರದಲ್ಲೂ ಸಚಿವನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ….

Read More

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ – Kannada News

ಚೆನ್ನೈ, ಜೂನ್ 05: ಬಿಜೆಪಿಗೆ ರಾಜೀನಾಮೆ ಸಲ್ಲಿಸಿರುವ ಕೆ ಅಣ್ಣಾಮಲೈ(K Annamalai) ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ  ಘೋಷಿಸಿದ್ದಾರೆ. ತಮ್ಮ ರಾಜಕೀಯ ಪ್ರಯಾಣದಲ್ಲಿ ಹೊಸ ಅಧ್ಯಾಯ ಆರಂಭಿಸಲಿದ್ದಾರೆ. ನಾನು ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ಇಂದಿನಿಂದ ಹೊಸ ಪ್ರಯಾಣ ಪ್ರಾರಂಭವಾಗುತ್ತದೆ. ನಾನು ಹೊಸ ರಾಜಕೀಯ ಆಂದೋಲನ ಪ್ರಾರಂಭಿಸುತ್ತಿದ್ದೇನೆ ಮತ್ತು ಈ ಪ್ರಯತ್ನದಲ್ಲಿ ನಿಮ್ಮೆಲ್ಲರ ಬೆಂಬಲವನ್ನು ನಾನು ಬಯಸುತ್ತೇನೆ ಎಂದು ಅಣ್ಣಾಮಲೈ ಹೇಳಿದರು. ತಮಿಳುನಾಡು ರಾಜಕೀಯ ವಲಯದಲ್ಲಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ತೀವ್ರ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದೆ….

Read More

Gold Rate: ಚಿನ್ನದ ಬೆಲೆ 2 ದಿನದಲ್ಲಿ 45 ರು ಇಳಿಕೆ; ಬೆಳ್ಳಿ ಬೆಲೆ 5-10 ರೂ ಕಡಿಮೆ – Kannada News

ನವದೆಹಲಿ, ಜೂನ್ 5: ಭಾರತದಲ್ಲಿ ಚಿನ್ನದ ಬೆಲೆಯ (Gold Rates) ಸತತ ಇಳಿಕೆ ಆಗುತ್ತಿದೆ. ನಿನ್ನೆ ಗುರುವಾರ ಗ್ರಾಮ್​ಗೆ 10 ರೂ ಇಳಿದಿದ್ದ ಆಭರಣ ಚಿನ್ನದ ಬೆಲೆ ಇವತ್ತು ಶುಕ್ರವಾರ 35 ರೂ ಕಡಿಮೆಗೊಂಡಿದೆ. ಎರಡು ದಿನದಲ್ಲಿ 45 ರುಗಳಷ್ಟು ಬೆಲೆ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹಲವೆಡೆ ಇದರ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಹಲವು ದಿನಗಳ ಬಳಿಕ ಕಡಿಮೆ ಆಗಿದೆ. ಈ ಬಿಳಿ ಲೋಹ ಗ್ರಾಮ್​ಗೆ 5ರಿಂದ 10 ರೂಗಳಷ್ಟು ತಗ್ಗಿದೆ….

Read More

Tulsi Mala: ಅನುಷ್ಕಾ ಶರ್ಮಾ ಕತ್ತಿನಲ್ಲಿರುವ ತುಳಸಿ ಮಾಲೆ ಗಮನಿಸಿದ್ದೀರಾ? ಧರಿಸುವುದರ ಹಿಂದಿನ ಅಸಲಿ ಕಾರಣ ಇಲ್ಲಿದೆ – Kannada News

ಅನುಷ್ಕಾ ಶರ್ಮಾ ತುಳಸಿ ಮಾಲೆ Image Credit source: Pinterest ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತಮ್ಮ ನಟನೆ, ವಿಭಿನ್ನ ಫ್ಯಾಷನ್ ಸೆನ್ಸ್ ಹಾಗೂ ಸ್ಟೈಲ್ ಸ್ಟೇಟ್‌ಮೆಂಟ್‌ನಿಂದಲೇ ಸದಾ ಸುದ್ದಿಯಲ್ಲಿರುವವರು. ಆದರೆ, ಇತ್ತೀಚಿನ ದಿನಗಳಲ್ಲಿ ಅವರ ಸಾರ್ವಜನಿಕ ಉಡುಗೆ-ತೊಡುಗೆ ಹಾಗೂ ಶೈಲಿಯಲ್ಲಿ ಭಾರಿ ಬದಲಾವಣೆ ಕಾಣಿಸುತ್ತಿದೆ. ಇತ್ತೀಚೆಗೆ ನಡೆದ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಪತಿ ವಿರಾಟ್ ಕೊಹ್ಲಿ ಅವರನ್ನು ಹುರಿದುಂಬಿಸಲು ಬಂದಿದ್ದ ಅನುಷ್ಕಾ ಅವರ ಕತ್ತಿನಲ್ಲಿ ‘ತುಳಸಿ ಮಾಲೆ‘ (Tulsi Mala) ಪ್ರಮುಖವಾಗಿ ಗಮನ ಸೆಳೆದಿತ್ತು….

Read More

ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ ಡಿಕೆಶಿ – Kannada News

ಬೆಂಗಳೂರು, ಜೂ.5: ಖಾತೆ ಹಂಚಿಕೆಯ ಬೆನ್ನಲ್ಲೇ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ವಲಯದಲ್ಲಿ ತಲ್ಲಣ ಮೂಡಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣವೇ ಅಖಾಡಕ್ಕಿಳಿದಿದ್ದು, ಬಂಡಾಯ ಶಮನಗೊಳಿಸಲು ‘ಡ್ಯಾಮೇಜ್ ಕಂಟ್ರೋಲ್’ ಕಸರತ್ತು ಆರಂಭಿಸಿದ್ದಾರೆ. ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ನಿರ್ಧಾರದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್, “ರಾಮಲಿಂಗಾರೆಡ್ಡಿ ಅವರು ನನಗೆ ತುಂಬಾ ಆತ್ಮೀಯರು. ಪಕ್ಷ ಮತ್ತು ಸರ್ಕಾರದ ಬೆಳವಣಿಗೆಯಲ್ಲಿ…

Read More