ಬೆಂಗಳೂರು ಟ್ರಾಫಿಕ್ ಪೋಲೀಸರು ಇನ್ಮುಂದೆ ಕೂಲ್ ಕೂಲ್! ಬಿಸಿಲ ಬೇಗೆಯ ನಿಯಂತ್ರಣಕ್ಕೆ 20 AC ಹೆಲ್ಮೆಟ್ ವಿತರಣೆ – Kannada News
ಬಿಸಿಲ ಬೇಗೆಯ ನಿಯಂತ್ರಣಕ್ಕೆ 20 AC ಹೆಲ್ಮೆಟ್ ವಿತರಣೆ Image Credit source: The New Indian Express ಬೆಂಗಳೂರು, ಜೂನ್ 05: ಹೆಚ್ಚುತ್ತಿರುವ ತಾಪಮಾನ ಮತ್ತು ಬಿಸಿಲಿನ ಬೇಗೆಯಿಂದ ರಸ್ತೆಗಿಳಿದು ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸರನ್ನು ರಕ್ಷಿಸಲು ಬೆಂಗಳೂರು ಉತ್ತರ ಮಹಾನಗರ ಪಾಲಿಕೆ (BNCC) ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪೈಲಟ್ ಯೋಜನೆಯಡಿಯಲ್ಲಿ ನಗರದ ಸಂಚಾರಿ ಪೊಲೀಸ್ ಸಿಬ್ಬಂದಿಗೆ AC ಹೆಲ್ಮೆಟ್ಗಳನ್ನು ವಿತರಿಸಲಾಗಿದೆ. ಮುಖ್ಯಾಂಶಗಳು ಬೆಂಗಳೂರು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಬಿಎನ್ಸಿಸಿಯಿಂದ ಹೈಟೆಕ್ ಎಸಿ ಹೆಲ್ಮೆಟ್ಗಳ ವಿತರಣೆ. ಮೊದಲ…