K Annamalai: ಕೆ ಅಣ್ಣಾಮಲೈ ರಾಜೀನಾಮೆ ಅಂಗೀಕರಿಸಿದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ – Kannada News
ನವದೆಹಲಿ, ಜೂನ್ 05: ಬಿಜೆಪಿಗೆ ಕೆ ಅಣ್ಣಾಮಲೈ(K Annamalai) ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅಂಗೀಕರಿಸಿದ್ದಾರೆ. ಕೆ. ಅಣ್ಣಾಮಲೈ ಅವರ ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆಗಿನ ಸಂಬಂಧ ಶುಕ್ರವಾರ ಕೊನೆಗೊಂಡಿದೆ. ಬಿಜೆಪಿಯ ತಮಿಳುನಾಡು ಘಟಕದ ಮುಖ್ಯಸ್ಥ ಅಣ್ಣಾಮಲೈ ಅವರು ಮಧ್ಯಾಹ್ನ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ತಮ್ಮ ಭವಿಷ್ಯದ ಯೋಜನೆಗಳನ್ನು ಪ್ರಕಟಿಸಲಿದ್ದಾರೆ. ತಮಿಳುನಾಡು ರಾಜಕಾರಣದಲ್ಲಿ ಹಲವು ದಿನಗಳಿಂದ ಹರಿದಾಡುತ್ತಿದ್ದ ತೀವ್ರ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದ್ದು, ಹಿರಿಯ ನಾಯಕ ಹಾಗೂ ತಮಿಳುನಾಡು ತಮಿಳುನಾಡು ಬಿಜೆಪಿ ಘಟಕದ ಮುಖ್ಯಸ್ಥ ಕೆ….