ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿ ಶೀಟರ್ ಎಣ್ಣೆ ಪಾರ್ಟಿ! – Kannada News
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿ ಶೀಟರ್ ಎಣ್ಣೆ ಪಾರ್ಟಿ! ಚಾಮರಾಜನಗರ, ಜೂನ್ 05: ಸಾರ್ವಜನಿಕರಿಗೆ ಕಟ್ಟುನಿಟ್ಟಿನ ನಿಷೇಧವಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ (Bandipur Tiger Reserve) ದಟ್ಟ ಕಾನನದೊಳಗೆ ರೌಡಿ ಶೀಟರ್ ಒಬ್ಬ ತನ್ನ ಸಂಗಡಿಗರೊಂದಿಗೆ ರಾಜಾರೋಷವಾಗಿ ‘ಎಣ್ಣೆ ಪಾರ್ಟಿ’ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅರಣ್ಯ ಇಲಾಖೆಯ ಅತ್ಯಂತ ಸುರಕ್ಷಿತ ಮತ್ತು ನಿರ್ಬಂಧಿತ ವಲಯ ಎಂದೇ ಪರಿಗಣಿಸಲಾಗುವ ಕಳ್ಳಬೇಟೆ ತಡೆ ಶಿಬಿರದ (APC Camp) ಮುಂಭಾಗದಲ್ಲೇ ಈ ಮೋಜು-ಮಸ್ತಿ ನಡೆದಿದ್ದು, ಸಾರ್ವಜನಿಕ…