Headlines

nagaraj11081993

ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ; ಇಲ್ಲಿದೆ ಮಾಹಿತಿ – Kannada News | MLC Elections: Several Factors Behind JDS MLAs’ Cross Voting

ಬೆಂಗಳೂರು, ಜೂನ್​​ 19: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಡ್ಡಮತದಾನದಿಂದ ತೀವ್ರ ಆಘಾತ ಎದುರಾಗಿದೆ.  ನಾಲ್ಕರಿಂದ ಐದು ಜೆಡಿಎಸ್ ಶಾಸಕರು ಅಡ್ಡಮತದಾನ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದ್ದು, ಇದು ಪಕ್ಷದ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.ಈ ಅಡ್ಡಮತದಾನಕ್ಕೆ ಹಲವು ಆಂತರಿಕ ಕಾರಣಗಳನ್ನು ವಿಶ್ಲೇಷಿಸಲಾಗುತ್ತಿದೆ. ಪಕ್ಷದೊಳಗಿನ ಗುಂಪುಗಾರಿಕೆ, ನಾಯಕತ್ವದ ಕೊರತೆ, ಹಿರಿಯ ನಾಯಕರ ಮನವೊಲಿಕೆಯಲ್ಲಿನ ವಿಫಲತೆ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಯ ಬಗ್ಗೆ ಶಾಸಕರ ಅಸಮಾಧಾನ ಪ್ರಮುಖವಾಗಿವೆ. ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ರಾಜ್ಯದಲ್ಲಿ ನಾಯಕತ್ವದ ಕೊರತೆಯೂ ಎದ್ದುಕಾಣುತ್ತಿರುವ…

Read More

ರೈತರಿಗೆ ಖುಷಿ ಸುದ್ದಿ: ಜೂ 25ಕ್ಕೆ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ – Kannada News | Tungabhadra Dam’s 33 New Gates to Be Inaugurated on June 25 by Karnataka, Telangana and Andhra Pradesh CMs

ಕೊಪ್ಪಳ, ಜೂನ್​​ 19: ತುಂಗಭದ್ರಾ ಜಲಾಶಯದ (Tungabhadra Dam) ಕ್ರಸ್ಟ್ ಗೇಟ್ ಮುರಿದುಬಿದ್ದು ಮೂರು ರಾಜ್ಯಗಳ ಒಂಬತ್ತು ಜಿಲ್ಲೆಗಳಲ್ಲಿ ಆತಂಕ ಮೂಡಿಸಿದ್ದ ಸಮಸ್ಯೆಗೆ ಇದೀಗ ಶಾಶ್ವತ ಪರಿಹಾರ ಸಿಕ್ಕಿದೆ. ಜಲಾಶಯದ ಒಟ್ಟು 33 ಗೇಟ್‌ಗಳನ್ನು ಯಶಸ್ವಿಯಾಗಿ ಬದಲಾಯಿಸಲಾಗಿದ್ದು, ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಇದೇ ಜೂನ್ 25 ರಂದು ಕರ್ನಾಟಕ (Karnataka), ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಜಂಟಿಯಾಗಿ ಈ ನೂತನ ಗೇಟ್‌ಗಳನ್ನು ಉದ್ಘಾಟಿಸಲಿದ್ದಾರೆ. ಮುಖ್ಯಾಂಶಗಳು ತುಂಗಭದ್ರಾ ಜಲಾಶಯದ ಕ್ರಷ್ಟ್ ಗೇಟ್​ಗಳ ಉದ್ಘಾಟನೆಗ ಕ್ಷಣಗಣನೆ ಜೂನ್ 25…

Read More

ಕಂಗನಾಗೆ ತೀವ್ರ ನಿರಾಶೆ; ಮೊದಲ ವಾರದಲ್ಲಿ ‘ಭಾರತ್ ಭಾಗ್ಯ ವಿಧಾತ’ ಗಳಿಕೆ ಕೇವಲ 6 ಕೋಟಿ ರೂ. – Kannada News | Kangana Ranaut Bharat Bhhagya Viddhaata Box Office Collection Week 1 and budget

ಬಾಲಿವುಡ್‌ನ ವಿವಾದಿತ ಹಾಗೂ ಖ್ಯಾತ ನಟಿ ಕಂಗನಾ ರಣಾವತ್ (Kangana Ranaut) ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಭಾರತ್ ಭಾಗ್ಯ ವಿಧಾತ’ (Bharat Bhhagya Viddhaata) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ. ಜೂನ್ 12ರಂದು ಬಿಡುಗಡೆಯಾಗಿದ್ದ ಈ ಸಿನಿಮಾ ಮೊದಲ ವಾರದಲ್ಲಿ ಕೇವಲ 6.55 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಅತ್ಯಂತ ನೀರಸ ಪ್ರತಿಕ್ರಿಯೆ ಪಡೆದಿದೆ. ಮೂಲಗಳ ಪ್ರಕಾರ, ಈ ಸಿನಿಮಾ ಸುಮಾರು 35 ಕೋಟಿಯಿಂದ 40 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿದೆ….

Read More

ಅಡ್ಡಮತದಾನ: ಜೆಡಿಎಸ್​​​, ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ, ಹೈಕಮಾಂಡ್ ಬುಲಾವ್, ತಲೆದಂಡವಾಗುತ್ತಾ? – Kannada News | NDA MLAs Cross Voting Shock in Karnataka: bjp high command calls To State Leaders

ಬೆಂಗಳೂರು, (ಜೂನ್ 19): ಕರ್ನಾಟಕ ವಿಧಾನಪರಿಷತ್​ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ (Karnataka Assembly Council Elections) ಕಾಂಗ್ರೆಸ್​ನ (Congress) ಐವರು, ಬಿಜೆಪಿಯ  (BJP)ಇಬ್ಬರು ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.ಈ ಫಲಿತಾಂಶ ರಾಜ್ಯ ರಾಜಕಾರಣದ ನಿರೀಕ್ಷೆಯಂತೆಯೇ ಆಗಿದೆ. ಆದ್ರೆ ಅಚ್ಚರಿ ಎಂಬಂತೆ, ರಾಜ್ಯ ಸರ್ಕಾರದ ವಿರುದ್ಧ ಒಗ್ಗಟ್ಟು ಪ್ರದರ್ಶಿಸಬೇಕಿದ್ದ ಬಿಜೆಪಿ, ಜೆಡಿಎಸ್ ಶಾಸಕರು ಪಕ್ಷಕ್ಕೆ ಕೈಕೊಟ್ಟಿದ್ದು, 11 ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಹಾಕಿದ್ದಾರೆ. ಇದು, ರಾಜ್ಯ ಕಾಂಗ್ರೆಸ್​ನಲ್ಲಿ ಆಂತರಿಕ ಕಲಹ ಇದೆ ಅಂತಾ ಸದಾ…

Read More

ಜಿಯೋ ಐಪಿಒಗೆ ಸಜ್ಜು; 27 ಕೋಟಿ ಹೊಸ ಈಕ್ವಿಟಿ ಷೇರುಗಳ ಹಂಚಿಕೆ; ಆರ್​​ಐಎಲ್ ಎಜಿಎಂ ಸಭೆಯಲ್ಲಿ ಅಂಬಾನಿ ಮಾಹಿತಿ – Kannada News | Jio Platforms IPO, board approval, DRHP to be filed today, 27 crore equity shares fresh issue, says RIL

ರಿಲಯನ್ಸ್ ಜಿಯೋImage Credit source: Avishek Das/SOPA images/LightRocket via Getty Images ನವದೆಹಲಿ, ಜೂನ್ 19: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ತನ್ನ ಅಂಗಸಂಸ್ಥೆಯಾದ ಜಿಯೋ ಪ್ಲಾಟ್‌ಫಾರ್ಮ್ಸ್​ನ (Jio Platforms) ಐಪಿಒ (IPO) ಆಗಲಿರುವುದನ್ನು ಖಚಿತಪಡಿಸಿದೆ. ಆರ್​ಐಎಲ್​ನ ವಾರ್ಷಿಕ ಮಹಾಸಭೆಯಲ್ಲಿ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ ಛೇರ್ಮನ್ ಮುಕೇಶ್ ಅಂಬಾನಿ ಅವರು ಜಿಯೋ ಪ್ಲಾಟ್​ಫಾರ್ಮ್ಸ್​ನ ಐಪಿಒಗೆ ಇವತ್ತು ಸೆಬಿ ಬಳಿ ಡಿಎಚ್​ಆರ್​ಪಿಯನ್ನು ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ. ಐಪಿಒಗೆ ರಿಲಯನ್ಸ್ ಮಂಡಳಿಯ ಅನುಮೋದನೆ ಸಿಕ್ಕಿರುವುದಾಗಿಯೂ ಹೇಳಿದ್ದಾರೆ. ಜಿಯೋ ಪ್ಲಾಟ್​ಫಾರ್ಮ್ಸ್ ಐಪಿಒ…

Read More

ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ – Kannada News | Karnataka CM D.K. Shivakumar and Wife Offer Prayers at Tirupati Timmappa Temple

ತಿರುಪತಿ, ಜೂ.19: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಪತ್ನಿಯೊಂದಿಗೆ ತಿರುಪತಿಗೆ ಭೇಟಿ ನೀಡಿ, ಬೆಳ್ಳಂಬೆಳಿಗ್ಗೆ ತಿಮ್ಮಪ್ಪನ ದರ್ಶನ ಪಡೆದರು. ನೂತನ ಸಚಿವ ಸಂಪುಟದ ವಿಸ್ತರಣೆಯ ನಂತರ ಡಿ.ಕೆ. ಶಿವಕುಮಾರ್ ಅವರ ಈ ಭೇಟಿಯು ಮಹತ್ವ ಪಡೆದುಕೊಂಡಿದೆ. ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು, ಮುಂಜಾನೆಯ ದರ್ಶನದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಡಿ.ಕೆ. ಶಿವಕುಮಾರ್ ಅವರ ಮೊದಲ ತಿರುಪತಿ…

Read More

ನಮ್ಮ ಮೆಟ್ರೋ 3ನೇ ಹಂತದ ಯೋಜನೆ: 3,627 ಮರಗಳ ಹನನಕ್ಕೆ BMRCLನಿಂದ ಪ್ರಸ್ತಾವನೆ ಸಲ್ಲಿಕೆ – Kannada News | Namma Metro Phase 3: Green Cover at Risk as BMRCL Proposes Felling of 3,627 Trees in Bengaluru

ಸಾಂದರ್ಭಿಕ ಚಿತ್ರImage Credit source: PTI and Getty Images ಬೆಂಗಳೂರು, ಜೂನ್​​ 19: ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗಾಗಿ ಮರಗಳ ಹನನಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಬೆಂಗಳೂರಿನಲ್ಲಿ (Bengaluru) ಬರೋಬ್ಬರಿ 3,627 ಮರಗಳ ಮಾರಣಹೋಮಕ್ಕೆ ಸಿದ್ಧತೆ ನಡೆದಿದೆ. ಈ ಸಂಬಂಧ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅರಣ್ಯ ವಿಭಾಗಕ್ಕೆ BMRCL ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಆ ಬೆನ್ನಲ್ಲೇ ಮರಗಳನ್ನು ಕಡಿಯುವ ಸಂಬಂಧ  ಸಾರ್ವಜನಿಕ ಪ್ರಕಟಣೆ ಕೂಡ ಹೊರಡಿಸಿ ಆಕ್ಷೇಪಣೆ ಸಲ್ಲಿಕೆಗೆ ಜಿಬಿಎ ಅವಕಾಶ ನೀಡಿದೆ. ಮುಖ್ಯಾಂಶಗಳು…

Read More

ಸೂಪರ್ ಕಿಂಗ್ಸ್ ಪರ ಐತಿಹಾಸಿಕ ಶತಕ ಸಿಡಿಸಿದ 41 ವರ್ಷದ ಫಾಫ್ ಡು ಪ್ಲೆಸಿಸ್ – Kannada News | MLC 2026: Faf Du Plessis’ Record Century Secures Texas Super Kings Win vs Seattle Orcas

4ನೇ ಆವೃತ್ತಿಯ ಮೇಜರ್ ಲೀಗ್ ಕ್ರಿಕೆಟ್ ಇಂದಿನಿಂದ ಆರಂಭವಾಗಿದೆ. ಈ ಆವೃತ್ತಿಯ ಮೊದಲ ಪಂದ್ಯದಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ಹಾಗೂ ಸಿಯಾಟಲ್ ಓರ್ಕಾಸ್‌ ತಂಡಗಳು ಮುಖಾಮುಖಿಯಾಗಿದ್ದವು. ಎರಡೆರಡು ಶತಕಗಳಿಗೆ ಸಾಕ್ಷಿಯಾದ ಈ ಉದ್ಘಾಟನಾ ಪಂದ್ಯದಲ್ಲಿ ಸಿಯಾಟಲ್ ಓರ್ಕಾಸ್‌ ತಂಡವನ್ನು ಮಣಿಸಿದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡ ಗೆಲುವಿನ ಶುಭಾರಂಭ ಮಾಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸಿಯಾಟಲ್ ಓರ್ಕಾಸ್‌ ತಂಡ ಟಿಮ್ ಸೈಫರ್ಟ್​ ಅವರ ಶತಕದಿಂದಾಗಿ 220 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೆಕ್ಸಾಸ್…

Read More

ಬಲವಂತವಾಗಿ ನಟಿಯರ ಮೈಮುಟ್ಟಿ ಮಾತನಾಡಿಸಿ ಟ್ರೋಲ್ ಆದ ಹಿರಿಯ ನಿರ್ದೇಶಕ – Kannada News | Raghavendra Rao trolled for grabbing Keerthy Suresh Krithi Shetty arms

ತೆಲುಗು ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಕೆ. ರಾಘವೇಂದ್ರ ರಾವ್ ಅವರು ಇತ್ತೀಚೆಗೆ ನಡೆದ ಸಿನಿಮಾವೊಂದರ ಮುಹೂರ್ತದ ವೇಳೆ ಸ್ಟಾರ್ ನಟಿಯರಾದ ಕೀರ್ತಿ ಸುರೇಶ್ (Keerthy Suresh) ಮತ್ತು ಕೃತಿ ಶೆಟ್ಟಿ ಅವರ ಕೈಗಳನ್ನು ಬಲವಂತವಾಗಿ ಹಿಡಿದು ಎಳೆದ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಮೊದಲು ಕೂಡ ಕೆ. ರಾಘವೇಂದ್ರ ರಾವ್ (Raghavendra Rao) ಅವರು ಈ ರೀತಿಯ ವರ್ತನೆಯಿಂದ ಟ್ರೋಲ್ ಆಗಿದ್ದರು. ಈಗ ಮತ್ತೆ ಅದೇ ವರ್ತನೆ…

Read More

ರಾಂಚಿಯ ಆರ್‌ಎಸ್‌ಎಸ್ ಕಚೇರಿಯ ದಾಳಿಗೆ ಐಎಸ್‌ಐ ನಂಟು; ಭಯೋತ್ಪಾದನಾ ಕೃತ್ಯಕ್ಕೆ ಪಾಕಿಸ್ತಾನದಿಂದ ಫಂಡಿಂಗ್ – Kannada News | Sources say arrested men in RSS Ranchi office attack Case linked to ISI Funded TTH

ರಾಂಚಿ, ಜೂನ್ 19: ಜಾರ್ಖಂಡ್‌ನ ರಾಂಚಿಯಲ್ಲಿ ಜೂನ್ 16ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಚೇರಿ ಮೇಲೆ ನಡೆದ ಪೆಟ್ರೋಲ್ ಬಾಂಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರೂ ಆರೋಪಿಗಳು ಪಾಕಿಸ್ತಾನದ ಐಎಸ್‌ಐ (ISI) ಫಂಡಿಂಗ್ ಮಾಡುತ್ತಿರುವ ‘ತೆಹ್ರೀಕ್-ಎ-ತಾಲಿಬಾನ್ ಹಿಂದೂಸ್ತಾನ್’ (TTH) ಉಗ್ರಗಾಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಮೂಲಗಳು ತಿಳಿಸಿವೆ. ರಾಂಚಿ ಪೊಲೀಸರು ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಜಂಟಿಯಾಗಿ ನಡೆಸಿದ ತನಿಖೆಯ ವೇಳೆ, ಆರ್‌ಎಸ್‌ಎಸ್ ಕಚೇರಿಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯು ಕೇವಲ ಸ್ಥಳೀಯ ಘಟನೆಯಲ್ಲ,…

Read More