ನಮ್ಮ ಮೆಟ್ರೋ ಹಳದಿ ಮಾರ್ಗದಿಂದ ಪ್ರಯಾಣಿಕರ ಆರೋಗ್ಯ ಸುಧಾರಣೆ! ಐಐಎಸ್ಸಿ ಅಧ್ಯಯನದಲ್ಲಿ ಬಯಲಾಯ್ತು ಇಂಟರೆಸ್ಟಿಂಗ್ ಮಾಹಿತಿ – Kannada News
ನಮ್ಮ ಮೆಟ್ರೋ ಹಳದಿ ಮಾರ್ಗImage Credit source: tv9 ಬೆಂಗಳೂರು, ಜೂನ್ 5: ನಮ್ಮ ಮೆಟ್ರೋದ ಆರ್ವಿ ರಸ್ತೆ–ಬೊಮ್ಮಸಂದ್ರ ನಡುವಿನ ‘ಹಳದಿ ಮಾರ್ಗ’ (Yellow Line Metro) ಕೇವಲ ಪ್ರಯಾಣದ ಸಮಯವನ್ನು ಉಳಿಸುತ್ತಿಲ್ಲ, ಬದಲಿಗೆ ಸಾರ್ವಜನಿಕರ ಆರೋಗ್ಯ ವೃದ್ಧಿಸುವಲ್ಲಿ ಸಂಜೀವಿನಿಯಾಗಿ ಕೆಲಸ ಮಾಡುತ್ತಿದೆ! ಇಂಥದ್ದೊಂದು ಅಚ್ಚರಿಯ ವಿಚಾರ ಇದೀಗ ತಿಳಿದುಬಂದಿದೆ. ಹಳದಿ ಮೆಟ್ರೋ ಮಾರ್ಗದ ಕುರಿತು ಭಾರತೀಯ ವಿಜ್ಞಾನ ಸಂಸ್ಥೆಯ (IISc) ಸುಸ್ಥಿರ ಸಾರಿಗೆ ಪ್ರಯೋಗಾಲಯವು ನಡೆಸಿರುವ ಸಮಗ್ರ ಅಧ್ಯಯನದಲ್ಲಿ ಈ ಕುರಿತು ಅತ್ಯಂತ ಆಸಕ್ತಿದಾಯಕ ಮತ್ತು…