ಕ್ಯಾಮೆರಾ ಎದುರಲ್ಲೇ ನೋಟಿಸ್ ಹರಿದು ಸಲ್ಮಾನ್ ಖಾನ್ಗೆ ಸವಾಲು ಹಾಕಿದ ನಿರ್ಮಾಪಕ – Kannada News
ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅವರ ಕಾನೂನು ತಂಡವು ‘ಕಾಲಾ ಹಿರನ್’ (Kala Hiran) ಚಿತ್ರದ ನಿರ್ಮಾಪಕ ಅಮಿತ್ ಜಾನಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ ಬೆನ್ನಲ್ಲೇ ಈ ವಿವಾದ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ನಿರ್ಮಾಪಕ ಅಮಿತ್ ಜಾನಿ (Amit Jani) ಅವರು ಕ್ಯಾಮೆರಾದ ಮುಂಭಾಗದಲ್ಲೇ ಸಲ್ಮಾನ್ ಖಾನ್ ಕಳುಹಿಸಿದ್ದ ನೋಟಿಸ್ ಹರಿದು ಹಾಕುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೆ, ಸಲ್ಮಾನ್ ಖಾನ್ (Salman Khan) ಅಭಿಮಾನಿಗಳಿಂದ ತಮಗೆ ಕೊಲೆ ಬೆದರಿಕೆಗಳು ಬರುತ್ತಿವೆ…