Important Days in April 2026: ಏಪ್ರಿಲ್‌ನಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ
ವರ್ಷದ ಪ್ರತಿ ತಿಂಗಳೂ ಸಹ ಹಬ್ಬ ಹರಿ ದಿನಗಳಿರುವಂತೆ, ಪ್ರತಿ ತಿಂಗಳೂ ಸಹ ಸಾಮಾಜಿಕ, ಸಂಸ್ಕೃತಿ, ಪರಿಸರ, ಕಲೆ, ಹವಾಮಾನ, ಆರೋಗ್ಯ ಇತ್ಯಾದಿಗಳಿಗೆ ಸಂಬಂಧಪಟ್ಟ ಒಂದಷ್ಟು ಜಾಗೃತಿ ದಿನಗಳನ್ನು ಆಚರಿಸಲಾಗುತ್ತದೆ. ಈ ಪ್ರತಿಯೊಂದು ಕಾರ್ಯಕ್ರಮಗಳನ್ನು ನಿರ್ದಿಷ್ಟ ಉದ್ದೇಶಗಳಿಗಾಗಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಆಚರಿಸಲಾಗುತ್ತದೆ. ಇನ್ನೇನು ಏಪ್ರಿಲ್ (April) ತಿಂಗಳು ಆರಂಭವಾಗಲಿದ್ದು, ವರ್ಷದ ಈ ನಾಲ್ಕನೇ ತಿಂಗಳಲ್ಲಿ ಯಾವೆಲ್ಲಾ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಏಪ್ರಿಲ್‌ನಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳು:…