ದರ್ಶನ್ ತಂಡದ ನೊಟೀಸ್ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು – Kannada News
ಕನ್ನಡದಲ್ಲಿ ‘ಬಾಸ್’ ಹೆಸರಿನ ಸಿನಿಮಾ ಬಿಡುಗಡೆ ಆಗುತ್ತಿದ್ದು, ಈ ಸಿನಿಮಾದ ಟ್ರೈಲರ್ (Trailer) ಕೆಲ ವಾರಗಳ ಮುಂಚೆ ಬಿಡುಗಡೆ ಆಗಿತ್ತು. ಸಿನಿಮಾದ ಟ್ರೈಲರ್ ನೋಡಿದವರಿಗೆ ಇದು ನಟ ದರ್ಶನ್ ಅವರ ರೇಣುಕಾ ಸ್ವಾಮಿ ಪ್ರಕರಣ ಕುರಿತಾದದ್ದೇ ಕತೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿತ್ತು. ಆದರೆ ಚಿತ್ರತಂಡ ಅದನ್ನು ಉದ್ದೇಶಪೂರ್ವಕವಾಗಿ ಅಲ್ಲಗಳೆಯುತ್ತಲೇ ಬಂದಿತ್ತು. ಕೆಲ ವಾರಗಳ ಹಿಂದೆ ದರ್ಶನ್ ಕಡೆಯಲು ಚಿತ್ರತಂಡಕ್ಕೆ ನೊಟೀಸ್ ಕಳಿಸಿ ಟ್ರೈಲರ್ ತೆಗೆಯುವಂತೆ ಆಗ್ರಹಿಸಿದ್ದರು. ಇದೀಗ ‘ಬಾಸ್’ ಚಿತ್ರತಂಡವು ಈ ಸುದ್ದಿಗೋಷ್ಠಿ ನಡೆಸಿದ್ದು, ದರ್ಶನ್ ಕಡೆಯವರ…