ಕರ್ನಾಟಕದ ಹಲವು ಜಿಲ್ಲಾ ಕೋರ್ಟ್ಗಳಿಗೆ ಬಾಂಬ್ ಬೆದರಿಕೆ ಕರೆ – Kannada News | Bomb Threat Calls Received by Several District Courts Across Karnataka
ಬೆಂಗಳೂರು, ಜೂನ್ 19: ರಾಜ್ಯದಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ (bomb threat) ಕರೆಗಳ ಹಾವಳಿ ಜೋರಾಗಿದೆ. ಇಂದು ಒಂದೇ ದಿನ ಬಾಗಲಕೋಟೆ, ದಾವಣಗೆರೆ, ಧಾರವಾಡ, ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಅನುಮಾನಾಸ್ಪದ ಐಡಿಯಿಂದ ಬಾಂಬ್ ಬೆದರಿಕೆಯ ಇ-ಮೇಲ್ಗಳು ಬಂದಿವೆ. ಬಾಂಬ್ ಬೆದರಿಕೆ ಹಿನ್ನೆಲೆ ನ್ಯಾಯಾಲಯದ (court) ಆವರಣದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿತ್ತು. ಪೊಲೀಸರು ತಪಾಸಣೆ ಮಾಡಿದ್ದಾರೆ. ಮುಖ್ಯಾಂಶಗಳು ಕರ್ನಾಟಕ ಜಿಲ್ಲಾ ನ್ಯಾಯಾಲಯಗಳಿಗೆ ಇ-ಮೇಲ್ ಬಾಂಬ್ ಬೆದರಿಕೆ ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸರಿಂದ ತೀವ್ರ ತಪಾಸಣೆ ಬಾಗಲಕೋಟೆ,…