Video: ಬೆಳಗ್ಗೆಯಿಂದ ರಾತ್ರಿ ತನಕ ಬ್ಯುಸಿ, ಆದ್ರೂ ಲೈಫ್ನಲ್ಲಿ ಫುಲ್ ಹ್ಯಾಪಿ; ಈ ಯುವಕನ ಬ್ಯುಸಿ ಶೆಡ್ಯೂಲ್ ಹೇಗಿದೆ ನೋಡಿ – Kannada News
ನಮ್ಮಲ್ಲಿ ಯಾರನ್ನಾದ್ರೂ ಕೇಳಿದ್ರೆ ಕೆಲಸಕ್ಕೆ (Office) ಹೋಗಿ ಬಂದು ಸುಸ್ತು ಆಗುತ್ತದೆ. ಆಫೀಸ್ಗೆ ಹೋಗಿ ಬರುವಷ್ಟರಲ್ಲಿ ಟೈಮ್ ಆಗಿ ಬಿಡುತ್ತದೆ. ಮನೆಗೆ ಬಂದು ಮಲಗಿದ್ರೆ ಸಾಕು ಎಂದು ಹೇಳುವವರೇ ಹೆಚ್ಚು. ಇದೆಲ್ಲದರ ನಡುವೆ ಈ ಯುವಕನ ಬಿಡುವಿಲ್ಲದ ಕೆಲಸ ನೋಡಿದ್ರೆ ನೀವು ಶಾಕ್ ಆಗ್ತೀರಾ. ಈ ಎನರ್ಜಿಟಿಕ್ ಯುವಕನ ಹೆಸರು ದೀಪಕ್ ಪಾಂಡೆ (Deepak Pandey). ಬೆಳಗ್ಗೆ 9 ರಿಂದ 5 ಗಂಟೆ ತನಕ ಆಫೀಸ್ ಕೆಲಸ. ಸಂಜೆ ಆಫೀಸ್ ಮುಗಿಸಿ ಬಂದು ರಾತ್ರಿ 11 ಗಂಟೆವರೆಗೆ…