Headlines

nagaraj11081993

ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನೋಡಲು ಭಕ್ತ ಸಾಗರ

ಮಂಡ್ಯ, ಮಾರ್ಚ್​​ 29: ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೈರಮುಡಿ ಬ್ರಹ್ಮೋತ್ಸವದ ಪ್ರಮುಖ ಆಕರ್ಷಣೆಯೆಂದರೆ ಶ್ರೀದೇವಿ ಮತ್ತು ಭೂದೇವಿ ಸಮೇತ ಚಲುವನಾರಾಯಣಸ್ವಾಮಿಯು ರತ್ನಖಚಿತ ವೈರಮುಡಿ ಕಿರೀಟವನ್ನು ಧರಿಸಿ ಭಕ್ತರಿಗೆ ದರ್ಶನ ನೀಡುವುದು. ಈ ವೈರಮುಡಿ ಕಿರೀಟವನ್ನು ದೇವರಿಗೆ ಧಾರಣೆ ಮಾಡುವ ಆ ಕ್ಷಣವು ಅತಿ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ವಿಶಿಷ್ಟ ಸಂದರ್ಭವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು…

Read More

ರೆಹಮಾನ್ ಡಕಾಯತ್ ಬಳಿಕ ಶುಕ್ರಾಚಾರ್ಯನ ಪಾತ್ರದಲ್ಲಿ ಅಕ್ಷಯ್ ಖನ್ನಾ; ಗೆಟಪ್ ನೋಡಿ..

‘ಧುರಂಧರ್’ ಚಿತ್ರದ ರೆಹಮಾನ್ ಡಕಾಯತ್ ಪಾತ್ರದ ಮೂಲಕ ಬೆಳ್ಳಿತೆರೆಯ ಮೇಲೆ ಮ್ಯಾಜಿಕ್ ಮಾಡಿದ್ದ ನಟ ಅಕ್ಷಯ್ ಖನ್ನಾ (Akshaye Khanna), ಈಗ ಮತ್ತೊಂದು ವಿಭಿನ್ನ ಅವತಾರದಲ್ಲಿ ಬರಲು ಸಜ್ಜಾಗಿದ್ದಾರೆ. ಮಾರ್ಚ್ 28ರಂದು ಅಕ್ಷಯ್ ಖನ್ನಾ ಅವರ ಜನ್ಮದಿನದ ಅಂಗವಾಗಿ, ಖ್ಯಾತ ನಿರ್ದೇಶಕ ಪ್ರಶಾಂತ್ ವರ್ಮಾ ಅವರು ‘ಮಹಾಕಾಳಿ’ (Mahakali) ಸೆಟ್‌ನಿಂದ ವಿಶೇಷ ಫೋಟೋವೊಂದನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಈ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ಶುಕ್ರಾಚಾರ್ಯನ ಪಾತ್ರ ಮಾಡುತ್ತಿದ್ದಾರೆ. ನಿರ್ದೇಶಕ ಪ್ರಶಾಂತ್ ವರ್ಮಾ ತಮ್ಮ…

Read More

ಬೆಳಗಿನ ದಿನಚರಿಯಲ್ಲಿ ಮಾಡುವ ಈ ತಪ್ಪುಗಳು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬಿರಬಹುದು

ದಿನವಿಡೀ ಉತ್ಸಾಹಭರಿತ ಮತ್ತು ಸಕಾರಾತ್ಮಕವಾಗಿರಲು ಬೆಳಗಿನ ದಿನಚರಿ (morning routine) ಉತ್ತಮವಾಗಿರಬೇಕು. ಹೌದು ದಿನದ ಆರಂಭ ಚೆನ್ನಾಗಿದ್ದರೆ ಆ ಸಂಪೂರ್ಣ ದಿನವೇ ಸಕಾರಾತ್ಮಕವಾಗಿರುತ್ತದೆ. ಅದಕ್ಕಾಗಿ ಹೆಚ್ಚಿನವರು ಬೆಳಗಿನ ದಿನಚರಿಯಲ್ಲಿ ಯೋಗ, ವ್ಯಾಯಾಮ ಮಾಡುತ್ತಾರೆ, ಆರೋಗ್ಯಕರ ಆಹಾರಗಳನ್ನು ಸೇವನೆ ಮಾಡುತ್ತಾರೆ. ಈ ಸಣ್ಣ ಅಭ್ಯಾಸಗಳು  ನಮ್ಮನ್ನು ಆರೋಗ್ಯವಾಗಿ ಮತ್ತು ಮಾನಸಿಕವಾಗಿ ಸಕಾರಾತ್ಮಕವಾಗಿ ಇರಿಸುತ್ತದೆ. ಅದೇ ರೀತಿ ಬೆಳಗ್ಗೆ ಎದ್ದ ತಕ್ಷಣ ಮಾಡುವಂತಹ ಒಂದಷ್ಟು ತಪ್ಪುಗಳು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹಾಗಾದ್ರೆ ಆರೋಗ್ಯದ ಮೇಲೆ ಪರಿಣಾಮವನ್ನು ಬೀರುವ…

Read More

ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ?

ಗದಗ, ಮಾರ್ಚ್​​ 29: ಸುಟ್ಟ ಸ್ಥಿತಿಯಲ್ಲಿ ಯುವಕನೊರ್ವನ ಶವ ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಚಂದ್ರು ಕುರಿ (27) ಎಂದು ಗುರುತಿಸಲಾಗಿದ್ದು, ಮಂಗಳವಾರ ರಾತ್ರಿ ಮನೆಯಿಂದ ಹೊರ ಹೋದ ಚಂದ್ರು ಮೃತದೇಹ ಸೇತುವೆಯೊಂದರ ಕೆಳಭಾಗ ಕಂಡುಬಂದಿದೆ. ಕೊಲೆ ಅನುಮಾನ ವ್ಯಕ್ತವಾಗಿದ್ದು, ಮಗನನ್ನು ಸಾಯಿಸಿ ಬಳಿಕ ದೇಹವನ್ನು ಸುಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮನೆಯ ಹೆಣ್ಣು ಮಕ್ಕಳನ್ನು ನೋಡ್ತಾನೆ ಎಂದು ಆರೋಪಿಸಿ ಎದುರಿನ ಮನೆ ಕುಟುಂಬಸ್ಥರು ಹಲವು ಬಾರಿ ಜಗಳ ತೆಗೆದಿದ್ದರು. ಮೈ ಮೇಲೆ…

Read More

ಫಿಲ್ ಸಾಲ್ಟ್ ‘ಕ್ಯಾಚ್’ ಬಗ್ಗೆ ಸುನಿಲ್ ಗವಾಸ್ಕರ್ ಅಪಸ್ವರ

ಇಂಡಿಯನ್ ಪ್ರೀಮಿಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಫಿಲ್ ಸಾಲ್ಟ್ ಹಿಡಿದ ಕ್ಯಾಚ್ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಆಟಗಾರ ಸಾಲ್ಟ್ ಬೌಂಡರಿ ಲೈನ್​ನಲ್ಲಿ ಅತ್ಯುತ್ತಮ ಕ್ಯಾಚ್ ಹಿಡಿದಿದ್ದರು. ಈ ಕ್ಯಾಚ್ ತೀರ್ಪಿನ ಬಗ್ಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಅಸಮಾಧಾನ ಹೊರಹಾಕಿದ್ದಾರೆ. ಈ ಪಂದ್ಯದಲ್ಲಿ ಎಸ್‌ಆರ್‌ಎಚ್ ತಂಡದ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ನೀಡಿದ ಕ್ಯಾಚ್ ಅನ್ನು ಬೌಂಡರಿ ಲೈನ್ ಬಳಿ ಫಿಲ್…

Read More

ಹಾರ್ಮುಜ್ ಜಲಸಂಧಿ, ಖಾರ್ಗ್​ ದ್ವೀಪದ ಮೇಲೆ ದಾಳಿ ಮಾಡುತ್ತಾ ಅಮೆರಿಕ, 3,500 ಸೈನಿಕರನ್ನು ನಿಯೋಜಿಸಿರುವುದೇಕೆ?

ವಾಷಿಂಗ್ಟನ್, ಮಾರ್ಚ್​ 29: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚು ಅಪಾಯಕಾರಿಯಾಗುತ್ತಿದೆ. ಇರಾನ್(Iran), ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ ನೆಲೆಗಳ ವಿರುದ್ಧ ಬಲವಾದ ಪ್ರತಿದಾಳಿ ನಡೆಸುತ್ತಿದೆ. ಕ್ಷಿಪಣಿಗಳು ಮತ್ತು ಡ್ರೋನ್‌ಗಳ ಘರ್ಜನೆಯ ನಡುವೆ, ಈ ಸಂಘರ್ಷವು ಈಗ 30 ನೇ ದಿನಕ್ಕೆ ಪ್ರವೇಶಿಸಿದೆ ಮತ್ತು ಪ್ರದೇಶದಾದ್ಯಂತ ಉದ್ವಿಗ್ನತೆ ಹೆಚ್ಚಾಗಿದೆ. ಈ ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ನಡುವೆ, ಅಮೆರಿಕ ಈಗ ತನ್ನ ಮಿಲಿಟರಿ ಕಾರ್ಯತಂತ್ರವನ್ನು ಹೆಚ್ಚು ಆಕ್ರಮಣಕಾರಿಯನ್ನಾಗಿ ಮಾಡಿದೆ. ಇದರ ಭಾಗವಾಗಿ, ಅಮೆರಿಕ ತನ್ನ…

Read More

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ ಶಾರೀಕ್!

ಬೆಂಗಳೂರು, ಮಾರ್ಚ್​ 29: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ (Cooker Bomb Blast) ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ. ಶಾರೀಕ್ ಅರ್ಜಿ ಅಂಗೀಕಾರ ಶಿವಮೊಗ್ಗ ಮೂಲದ 27 ವರ್ಷದ ಶಾರೀಕ್, 2022ರ ನವೆಂಬರ್ 19ರಂದು ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಅವನ ಮಡಿಲಲ್ಲೇ ಸ್ಫೋಟಗೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ. ಟೈಮರ್ ದೋಷದಿಂದ ಸಂಭವಿಸಿದ್ದ…

Read More

Ishan Kishan: ಆ ಒಂದು ವಿಕೆಟ್ ಸಿಕ್ಕಿದಿದ್ರೆ ಏನಾದ್ರು ಮಾಡಬಹುದಿತ್ತು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಗೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ಬಲಿಷ್ಠ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಎಸ್​ಆರ್​ಹೆಚ್ ಪಡೆ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು…

Read More

ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಸಿಗಲಿದೆ ಸರ್ಪ್ರೈಸ್? ಹೊಸ ಸಿನಿಮಾ ಟೈಟಲ್ ಮೇಲೆ ಕಣ್ಣು

ಟಾಲಿವುಡ್‌ನ ‘ಐಕಾನ್ ಸ್ಟಾರ್’ ಅಲ್ಲು ಅರ್ಜುನ್ (Allu Arjun) ಅವರ ಅಭಿಮಾನಿಗಳು ಸದ್ಯ ಏಪ್ರಿಲ್ 8ಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಅಂದು ಅಲ್ಲು ಅರ್ಜುನ್ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಲು ನಿರ್ದೇಶಕ ಅಟ್ಲೀ (Atlee) ಸಜ್ಜಾಗುತ್ತಿದ್ದಾರೆ ಎಂಬ ವದಂತಿಗಳು ಜೋರಾಗಿ ಕೇಳಿಬರುತ್ತಿವೆ. ಅಲ್ಲು ಅರ್ಜುನ್ ಮತ್ತು ಅಟ್ಲೀ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಈ ಬಹುನಿರೀಕ್ಷಿತ ಚಿತ್ರಕ್ಕೆ ಏಪ್ರಿಲ್ 8ರಂದು ಅಧಿಕೃತವಾಗಿ ಶೀರ್ಷಿಕೆಯನ್ನು ಘೋಷಿಸುವ ಸಾಧ್ಯತೆ ದಟ್ಟವಾಗಿದೆ. ಕೇವಲ ಒಂದು ಪೋಸ್ಟರ್ ಮೂಲಕ ಹೆಸರು ಪ್ರಕಟಿಸುತ್ತಾರೋ…

Read More

ನಿಂತಿದ್ದ ಕಂಟೈನರ್​ಗೆ ಕಾರು ಡಿಕ್ಕಿ: ಬಾಲಕಿ ಸೇರಿ ಇಬ್ಬರು ಸಾವು; ಮೂವರ ಸ್ಥಿತಿ ಗಂಭೀರ

ಉಡುಪಿ, ಮಾರ್ಚ್​​ 29: ನಿಂತಿದ್ದ ಕಂಟೈನರ್​ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದd ಬಳಿ ನಡೆದಿದೆ. ಘಟನೆಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದರೆ, ಪತಿ, ಇಬ್ಬರು ಮಕ್ಕಳು ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಮಮತಾ(36) ಹಾಗೂ ಮಗಳು ಧೃತಿಕಾ(14) ಪ್ರಾಣ ಬಿಟ್ಟಿದ್ದು, ಪತಿ ರಾಘು(40), ಮಕ್ಕಳಾದ ಜಾಹ್ನವಿ(12), ಚಾರ್ವಿ(10) ಹಾಗೂ ಕಾರು ಚಾಲಕ ಕಿರಣ್​​ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದ…

Read More