ತೆಲುಗಿನಲ್ಲಿ ಹೊಸ ಸಿನಿಮಾ ಘೋಷಿಸಿದ ಕೆವಿಎನ್ – Kannada News | KVN production announce new Telugu movie with young hero
ಕೆವಿಎನ್ ಪ್ರೊಡಕ್ಷನ್ಸ್ (KVN Production) ಭಾರತದ ಜನಪ್ರಿಯ ನಿರ್ಮಾಣ ಸಂಸ್ಥೆಯಾಗಿ ಹೊರಹೊಮ್ಮುತ್ತಿದೆ. ಹಲವು ಸಿನಿಮಾಗಳ ಮೇಲೆ ಹೂಡಿಕೆ ಮಾಡುತ್ತಿದೆ. ‘ಟಾಕ್ಸಿಕ್’, ‘ಜನ ನಾಯಗನ್’ ಅಂಥಹಾ ಭಾರಿ ಬಜೆಟ್ ಸಿನಿಮಾಗಳ ಮೇಲೆ ಹೂಡಿಕೆ ಮಾಡಿ, ಬಿಡುಗಡೆ ತಡವಾಗಿದ್ದರೂ ಸಹ ಸಿನಿಮಾ ನಿರ್ಮಾಣದಲ್ಲಿ ಹಿಂದುಳಿಯುತ್ತಿಲ್ಲ, ಹೊಸ ಹೊಸ ಪ್ರತಿಭೆಗಳನ್ನು ಹುಡುಕಿ ಬೆಂಬಲವಾಗಿ ನಿಲ್ಲುತ್ತಿದೆ. ಇದೀಗ ತೆಲುಗಿನಲ್ಲಿ ಮತ್ತೊಂದು ಹೊಸ ಸಿನಿಮಾವನ್ನು ಕೆವಿಎನ್ ಘೋಷಣೆ ಮಾಡಿದೆ. ‘ಮ್ಯಾಡ್’, ‘ಆಯ್’ ಮತ್ತು ‘ಮ್ಯಾಡ್ ಸ್ಕ್ವೇರ್’ ಚಿತ್ರಗಳ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಯುವ…