Headlines

nagaraj11081993

ಅಂತಾರಾಷ್ಟ್ರೀಯ ಯೋಗ ದಿನ 2026: ಅಮರಾವತಿಯಲ್ಲಿ ಸಿಎಂ ಚಂದ್ರಬಾಬು ನಾಯ್ಡು ಜೊತೆ ರಾಮ್‌ದೇವ್ ಯೋಗಾಭ್ಯಾಸ – Kannada News | CM Chandrababu Naidu Joins Baba Ramdev for International Yoga Day 2026 Celebrations in Amaravati

ಅಮರಾವತಿ, ಜೂನ್ 21: ಅಂತಾರಾಷ್ಟ್ರೀಯ ಯೋಗ ದಿನ 2026 ರ ಅಂಗವಾಗಿ, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಮ್‌ದೇವ್ ಅವರೊಂದಿಗೆ ಅಮರಾವತಿಯಲ್ಲಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಅಮರಾವತಿಯನ್ನು ದೇವತೆಗಳ ರಾಜಧಾನಿ ಮತ್ತು ಪುಣ್ಯಭೂಮಿ ಎಂದು ಬಣ್ಣಿಸಲಾಯಿತು. ಯೋಗದ ಮಹತ್ವವನ್ನು ಒತ್ತಿ ಹೇಳಿದರು. ಶೀರ್ಷಾಸನದಂತಹ ಭಂಗಿಗಳು ಮೆದುಳಿನ ಆರೋಗ್ಯ, ದೀರ್ಘಾಯುಷ್ಯ ಮತ್ತು ರೋಗನಿರೋಧಕ ಶಕ್ತಿಗೆ ಅತ್ಯಂತ ಪರಿಣಾಮಕಾರಿ ಎಂದು ವಿವರಿಸಲಾಯಿತು. ಮಕ್ಕಳಿಗೆ ಕನಿಷ್ಠ ಐದು ಮೂಲಭೂತ ಯೋಗ ಭಂಗಿಗಳನ್ನು ಕಲಿಸುವಂತೆ ಸಲಹೆ ನೀಡಲಾಯಿತು. ಮರ್ಕಟಾಸನ ಮತ್ತು…

Read More

ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಇಲ್ಲಿದೆ – Kannada News | Team india’s next schedule 2026

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 4 ಪಂದ್ಯಗಳ ಸರಣಿ ಮುಗಿದಿದೆ. ಈ ಸರಣಿಯ ಎಲ್ಲಾ ಪಂದ್ಯಗಳಲ್ಲೂ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಮೊದಲಿಗೆ ನಡೆದ ಏಕೈಕ ಟೆಸ್ಟ್ ಪಂದ್ಯವನ್ನು ಭಾರತ ತಂಡ ಇನಿಂಗ್ಸ್ ಹಾಗೂ 300 ರನ್​ಗಳ ಅಂತರದಿಂದ ಗೆದ್ದುಕೊಂಡಿತ್ತು. ಇದಾದ ಬಳಿಕ ನಡೆದ ಮೂರು ಮ್ಯಾಚ್​ಗಳ ಏಕದಿನ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾಗೆ 7 ವಿಕೆಟ್​ಗಳ ಭರ್ಜರಿ ಜಯ. ಎರಡನೇ ಏಕದಿನ ಪಂದ್ಯದಲ್ಲಿ ಭಾರತ…

Read More

ಯೋಗ ಒಂದು ದಿನದ ಕಾರ್ಯಕ್ರಮ ಆಗುವುದು ಬೇಡ, 365 ದಿನ ನಿಮ್ಮ ಜೀವನದ ಭಾಗವಾಗಿರಲಿ: ಮೋದಿ – Kannada News | Make Yoga a Year Round Lifestyle, Not a One Day Event: PM Modi on International Yoga Day

ಕೋಲ್ಕತ್ತಾ, ಜೂನ್ 21: ಯೋಗ(Yoga) ಕೇವಲ ಒಂದು ದಿನದ ಕಾರ್ಯಕ್ರಮವಾಗುವುದು ಬೇಡ, 362 ದಿನವೂ ನಿಮ್ಮ ಜೀವನದ ಅಂಗವಾಗಿರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ಇಂದು ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಯೋಗವನ್ನು ಅಳವಡಿಸಿಕೊಂಡರೆ ಸಮಾಜ ಸ್ವಸ್ಥವಾಗಿರುತ್ತೆ, ರಾಷ್ಟ್ರವು ಕೂಡ ಅಧಿಕ ಸಕ್ಷಮ ಹಾಗೂ ಸಮೃದ್ಧವಾಗಿರುತ್ತದೆ. 100 ದಿನಗಳ ಆನ್​ಲೈನ್ ಯೋಗ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, 130 ದೇಶಗಳ 30 ಲಕ್ಷಕ್ಕೂ ಅಧಿಕ ಮಂದಿ ಇದರಲ್ಲಿ ಪಾಲ್ಗೊಂಡಿದ್ದರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ….

Read More

Daily Devotional: ಈ ವಸ್ತುಗಳನ್ನು ಪರರಿಂದ ಪಡೆಯುವ ಮುನ್ನ ಎಚ್ಚರ!

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಯಾವೆಲ್ಲಾ ವಸ್ತುಗಳನ್ನು ಇತರರಿಂದ ಪಡೆಯಬಾರದು ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ನಾವು ಜೀವನದಲ್ಲಿ ಕಷ್ಟಪಟ್ಟು ಸಂಪಾದನೆ ಮಾಡಿರುತ್ತೇವೆ ಮತ್ತು ನಮ್ಮ ಜೀವನವನ್ನು ಉತ್ತಮವಾಗಿ ನಡೆಸಲು ಯೋಜನೆಗಳನ್ನು ರೂಪಿಸಿಕೊಳ್ಳುತ್ತೇವೆ. ಆದರೆ, ಕೆಲವೊಮ್ಮೆ ಆಕಸ್ಮಿಕವಾಗಿ ನಾವು ಇತರರಿಂದ ಕೆಲವು ವಸ್ತುಗಳನ್ನು ಪಡೆದುಕೊಂಡರೆ, ನಮ್ಮ ಅದೃಷ್ಟ ಕುಂಠಿತವಾಗಬಹುದು ಎಂದು ಪ್ರಾಚೀನ ನಂಬಿಕೆಗಳು ಹೇಳುತ್ತವೆ. ಜೀವನದಲ್ಲಿ ಕೆಲವು ವಸ್ತುಗಳನ್ನು ಉಡುಗೊರೆಯಾಗಿ ಅಥವಾ ಸಾಲವಾಗಿ ಪಡೆದುಕೊಳ್ಳದಿರುವುದು ಉತ್ತಮ. ಉದಾಹರಣೆಗೆ, ಉಪ್ಪನ್ನು ಯಾರಿಂದಲೂ ಪಡೆಯಬಾರದು. ಇದರಿಂದ ಕುಟುಂಬದಲ್ಲಿ…

Read More

Horoscope Today: ಇಂದು ಈ ರಾಶಿಯವರ ಹಣಕಾಸಿನ ತೊಂದರೆಗಳಿಗೆ ಪರಿಹಾರ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 21, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಶುಕ್ಲ ಪಕ್ಷ, ಸಪ್ತಮಿ, ಪುಬ್ಬಾ ನಕ್ಷತ್ರ, ಸಿದ್ಧಿ ಯೋಗ ಮತ್ತು ಗರಜ ಕರಣವನ್ನು ಒಳಗೊಂಡಿದೆ. ಇಂದು ವಿಶ್ವ ಸಂಗೀತ ದಿನ, ಅಂತರರಾಷ್ಟ್ರೀಯ ಯೋಗ ದಿನ ಮತ್ತು ಫಾದರ್ಸ್ ಡೇ ಸಹ ಆಚರಿಸಲಾಗುತ್ತದೆ. ಬೆಂಗಳೂರಿನಲ್ಲಿ ಕೋಟೆ ರಥೋತ್ಸವ ಮತ್ತು…

Read More

TV9 Kannada Live: ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಕೋಲ್ಕಾತ್ತಾ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿ – Kannada News | TV9 Kannada News Live 21 June 2026, International Day of Yoga 2026, KPCC President swearing in programme, Weather, Political Updates

ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಭಾರತ ಸರ್ಕಾರವು ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನು ಪಶ್ಚಿಮ ಬಂಗಾಳದ ಕೊಲ್ಕತ್ತಾದ ಐತಿಹಾಸಿಕ ರೆಡ್ ರೋಡ್‌ನಲ್ಲಿ ಆಯೋಜಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್​​ ಪದಗ್ರಹಣಮಾಡುತ್ತಿದ್ದು, ಮತ್ತೊಂದೆಡೆ ದೇಶಾದ್ಯಂತ ಇಂದು ನೀಟ್​​ ಮರುಪರೀಕ್ಷೆ ನಡೆಯುತ್ತಿದೆ. ರಾಜ್ಯ, ದೇಶ, ಅಂತಾರಾಷ್ಟ್ರೀಯ, ಸಿನಿಮಾ, ಕ್ರೀಡೆ ಸೇರಿ ಈ ದಿನದ ಪ್ರಮುಖ ಸುದ್ದಿಗಳ ಹೈಲೆಟ್ಸ್​ ಇಲ್ಲಿದೆ. Source link

Read More

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಪ್ರಧಾನಿ ಮೋದಿ ಕಾರ್ಯಕ್ರಮದ ನೇರಪ್ರಸಾರ – Kannada News | International Yoga Day: PM Modi Leads Celebrations in Kolkata; Karnataka Marks Event with ‘Yoga for Healthy Aging’ Theme

ರಾಜ್ಯ ಸೇರಿ ದೇಶಾದ್ಯಂತ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಭಾರತ ಸರ್ಕಾರವು ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನು ಪಶ್ಚಿಮ ಬಂಗಾಳದ ಕೊಲ್ಕತ್ತಾದ ಐತಿಹಾಸಿಕ ರೆಡ್ ರೋಡ್‌ನಲ್ಲಿ ಆಯೋಜಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿಯೂ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಘೋಷವಾಕ್ಯದಡಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆದಿದೆ. ಮೊದಲ ಬಾರಿಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ ಕಾರಾಗೃಹಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

International Yoga Day 2026 Live: ಪ್ರಧಾನಿ ಮೋದಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – Kannada News | International Yoga Day 2026 Live Updates: PM Modi in Kolkata for Yoga Day Celebrations

ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಲ್ಲಿ ಈ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಮುಖ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವಕ್ಕೆ ಭಾರತೀಯ ತತ್ವಜ್ಞಾನ ಮತ್ತು ಯೋಗವನ್ನು ಪರಿಚಯಿಸಿದ ಸ್ವಾಮಿ ವಿವೇಕಾನಂದರು ಜನಿಸಿದ ಪುಣ್ಯಭೂಮಿ ಕೊಲ್ಕತ್ತಾ. ಅವರು ಸ್ಥಾಪಿಸಿದ ರಾಮಕೃಷ್ಣ ಮಿಷನ್ ಹಾಗೂ ಬೇಲೂರು ಮಠಗಳು ಇಂದಿಗೂ ಆಧ್ಯಾತ್ಮಿಕ ಮತ್ತು ದೈಹಿಕ ಶಿಸ್ತಿನ ಪ್ರಮುಖ ಕೇಂದ್ರಗಳಾಗಿವೆ. ಯೋಗದ ಜಾಗತಿಕ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಭಾಗ್ಯದ ಬಾಗಿಲು ತೆರೆದು ಮುಚ್ಚುವುದು – Kannada News | Dina Rashi Bhavishya June 21, 2026: Daily Horoscope Predictions for Sunday

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಮೃಗಶಿರಾ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ವ್ಯಾಘಾತ, ಕರಣ : ವಣಿಜ, ಸೂರ್ಯೋದಯ – 05 – 55 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

International Yoga Day: ಈ ಬಾರಿ ಕೊಲ್ಕತ್ತಾದಲ್ಲೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲು ಕಾರಣವೇನು? – Kannada News | What is the reason for celebrating International Yoga Day 2026 Event in Kolkata this year?

ನವದೆಹಲಿ, ಜೂನ್ 20: ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು (International Yoga Day 2026) ಆಚರಿಸಲಾಗುತ್ತದೆ. ಪಶ್ಚಿಮ ಬಂಗಾಳದ ರಾಜಧಾನಿಯಾದ ಕೊಲ್ಕತ್ತಾದಲ್ಲಿ ನಾಳೆ (ಭಾನುವಾರ) ಈ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ನಾಳೆಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಕೂಡ ಕೊಲ್ಕತ್ತಾಗೆ ತೆರಳಲಿದ್ದಾರೆ. ಈ ಬಾರಿ ಕೊಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿರುವುದು ಏಕೆ? ಇದರ ಹಿಂದಿನ ಕಾರಣಗಳ ಬಗ್ಗೆ ಮಾಹಿತಿ ಇಲ್ಲಿದೆ. ಕೊಲ್ಕತ್ತಾ ಮತ್ತು ಆಧುನಿಕ ಯೋಗದ…

Read More