RCB vs SRH: 6,6,6,6.. ಅತಿ ವೇಗದ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್ಗಳ ಗುರಿ ಪಡೆದ ಆರ್ಸಿಬಿ ಪರ ಅಬ್ಬರಿಸಿದ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ವೇಗದ ಅರ್ಧಶತಕ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ವಾಸ್ತವವಾಗಿ…