Saving Tips: ಕಷ್ಟಪಟ್ಟು ಗಳಿಸಿದ ಹಣವನ್ನು ಉಳಿಸಬೇಕೇ? ಹಾಗಿದ್ರೆ ಈ ಸರಳ ಸಲಹೆ ಪಾಲಿಸಿ ಸಾಕು – Kannada News
ಹಣ ಸಂಪಾದಿಸುವುದು ಎಷ್ಟು ಮುಖ್ಯವೋ ಉಳಿತಾಯ (Saving) ಮಾಡುವುದು ಕೂಡ ಅಷ್ಟೇ ಮುಖ್ಯ. ಆದರೆ ಇಂದಿನ ಈ ದುಬಾರಿ ದುನಿಯಾದಲ್ಲಿ ಆದಾಯಕ್ಕಿಂತ ಖರ್ಚೆ ಹೆಚ್ಚು. ಇದು ನಾವು ಆರ್ಥಿಕವಾಗಿ ಬಲಶಾಲಿಯಾಗುವುದನ್ನು ತಡೆಯುತ್ತದೆ. ಆರ್ಥಿಕವಾಗಿ ಬಲಶಾಲಿಯಾಗಲು ಬಯಸಿದರೆ, ಆದಾಯ ಮತ್ತು ಖರ್ಚುಗಳ ಜೊತೆಗೆ ಉಳಿತಾಯಕ್ಕೂ ಆದ್ಯತೆ ನೀಡಬೇಕು. ಇದು ಭವಿಷ್ಯದ ಆರ್ಥಿಕ ತೊಂದರೆಗಳಿಂದ ನಮ್ಮನ್ನು ರಕ್ಷಿಸುತ್ತದೆ. ನೀವು ಉಳಿತಾಯದ ಜೊತೆಗೆ ನಿಮ್ಮ ಕೆಲವು ಅಭ್ಯಾಸಗಳನ್ನು ಬದಲಾಯಿಸಿದರೆ ನೀವು ಶ್ರೀಮಂತಿಕೆಯನ್ನು ಗಳಿಸಲು ಸಹ ಸಾಧ್ಯವಾಗುತ್ತದೆ. ಹಾಗಿದ್ರೆ ಉಳಿತಾಯದ ಜೊತೆಗೆ ಶ್ರೀಮಂತಿಕೆಯನ್ನು…