ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ; ಭಾರತೀಯ ಪ್ರಜೆಯ ದುರಂತ ಸಾವು – Kannada News
ಕುವೈತ್, ಜೂನ್ 3: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಿಚ್ಚು ಮತ್ತಷ್ಟು ತಾರಕಕ್ಕೇರಿದೆ. ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ (Iran Attack) ನಡೆಸಿರುವ ಭೀಕರ ಡ್ರೋನ್ ದಾಳಿಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆ. ಈ ಘಟನೆಯು ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಲಕ್ಷಾಂತರ ಭಾರತೀಯರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಕುವೈತ್ ವಿಮಾನ ನಿಲ್ದಾಣದ ಆವರಣದ ಮೇಲೆ ಏಕಕಾಲದಲ್ಲಿ ಹಲವು ಡ್ರೋನ್‌ಗಳು ಅಪ್ಪಳಿಸಿದ್ದು, ಭಾರಿ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಥಳೀಯ ಮಾಧ್ಯಮಗಳ ವರದಿ…