ಕೌಶಲ್ಯದ ಆಟವಾದರೂ ಬೆಟ್ಟಿಂಗ್ ಇದ್ದರೆ ಸಾಂವಿಧಾನಿಕ ರಕ್ಷಣೆ ಇಲ್ಲ; ಕರ್ನಾಟಕದ ಕಾನೂನು ಎತ್ತಿಹಿಡಿದ ಸುಪ್ರೀಂಕೋರ್ಟ್ – Kannada News
ನವದೆಹಲಿ, ಜೂನ್ 3: ಆನ್‌ಲೈನ್ ಗೇಮಿಂಗ್ ಮತ್ತು ಜೂಜಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ನಿಂದ ಭಾರಿ ಜಯ ಸಿಕ್ಕಿದೆ. ಹಣ ಅಥವಾ ಪಣವನ್ನು ಒಡ್ಡಿ ಆಡುವ (with stakes) ಆನ್‌ಲೈನ್ ಕೌಶಲ್ಯದ ಆಟಗಳ (Games of Skill) ಮೇಲಿನ ಬೆಟ್ಟಿಂಗ್‌ಗೆ ಯಾವುದೇ ಸಾಂವಿಧಾನಿಕ ರಕ್ಷಣೆ ಇಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಐತಿಹಾಸಿಕ ತೀರ್ಪು ನೀಡಿದೆ. ಇದರೊಂದಿಗೆ, ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ಅನ್ನು ನಿಷೇಧಿಸುವ ಕರ್ನಾಟಕ ಮತ್ತು ತಮಿಳುನಾಡು…