ಕರ್ನಾಟಕ ಹೈಕೋರ್ಟ್ಗೆ ಜಡ್ಜ್ಗಳಾಗಿ 6 ವಕೀಲರ ನೇಮಕಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು – Kannada News
ಕರ್ನಾಟಕ ಹೈಕೋರ್ಟ್Image Credit source: dinamalar.com ನವದೆಹಲಿ/ ಬೆಂಗಳೂರು, ಜೂನ್ 03: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಆರು ವಕೀಲರನ್ನು ನೇಮಕಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದೆ. ಜೂನ್ 2ರಂದು ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶಿಫಾರಸ್ಸು ಮಾಡಿದ ಆರು ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದರೆ, ಕರ್ನಾಟಕ ಹೈಕೋರ್ಟ್‌ನ ಕಾರ್ಯನಿರ್ವಹಣಾ ನ್ಯಾಯಮೂರ್ತಿಗಳ ಸಂಖ್ಯೆ 54ಕ್ಕೆ ಏರಿಕೆಯಾಗಲಿದೆ. ಶಿಫಾರಸ್ಸಿನಲ್ಲಿ ಇರುವ ಹೆಸರುಗಳು ಯಾವವು? ರಾಘವೇಂದ್ರ ಸೀತಾರಾಂ ಶ್ರೀವತ್ಸ: ಭಾರತದ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾಗಿ…