IPL 2026: 4 ಪಂದ್ಯಗಳ ಬಳಿಕ ಪಾಯಿಂಟ್ ಪಟ್ಟಿಯಲ್ಲಿ ಯಾರಿಗೆ ಅಗ್ರಸ್ಥಾನ? ಆರ್ಸಿಬಿಗೆ ಯಾವ ಸ್ಥಾನ?
ಮಾರ್ಚ್ 28 ರಿಂದ ಆರಂಭವಾದ ಐಪಿಎಲ್ 2026 ರಲ್ಲಿ (IPL 2026) ಇದುವರೆಗೆ ನಾಲ್ಕು ಪಂದ್ಯಗಳು ನಡೆದಿವೆ. ಅಂದರೆ 10 ತಂಡಗಳ ಪೈಕಿ 8 ತಂಡಗಳು ತಲಾ ಒಂದೊಂದು ಪಂದ್ಯವನ್ನು ಆಡಿವೆ. ಇಂದು ನಡೆಯುವ ಲಕ್ನೋ ಸೂಪರ್ಜೈಂಟ್ಸ್ ಹಾಗೂ ಡೆಲ್ಲಿ ನಡುವಿನ ಪಂದ್ಯದ ಬಳಿಕ ಎಲ್ಲಾ ತಂಡಗಳು ಒಂದೊಂದು ಪಂದ್ಯವನ್ನು ಆಡಿದಂತಾಗುತ್ತದೆ. ಈಗ ಆಡಿರುವ 8 ತಂಡಗಳ ಪೈಕಿ, 4 ತಂಡಗಳು ಗೆಲುವಿನ ಖಾತೆ ತೆರೆದಿದ್ದರೆ, ಇನ್ನ 4 ತಂಡಗಳು ಸೋಲಿಗೆ ಶರಣಾಗಿವೆ. ಹೀಗಾಗಿ ಗೆದ್ದ 4…