ಬಿಡುಗಡೆ ಆಯ್ತು ‘ಅಯೋಗ್ಯ 2’ ಸಿನಿಮಾದ ಹೊಸ ಹಾಡು – Kannada News | Satish Ninasam and Rachita Ram starrer Ayogya 2 movie new song released
ಸತೀಶ್ ನಿನಾಸಂ (Satish Neenasam) ಹಾಗೂ ರಚಿತಾ ರಾಮ್ ಅಭಿನಯದ ‘ಅಯೋಗ್ಯ’ ಸಿನಿಮಾ ಹಿಟ್ ಆಗಿತ್ತು. ಸಿನಿಮಾದ ಕಾಮಿಡಿ, ಹಾಡುಗಳು, ಆಕ್ಷನ್ ಎಲ್ಲವೂ ಜನರಿಗೆ ಇಷ್ಟವಾಗಿತ್ತು. ಇದೀಗ ಅದೇ ತಂಡ ‘ಅಯೋಗ್ಯ 2’ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಸಿನಿಮಾದ ಹೊಸ ಹಾಡೊಂದು ಇಂದು (ಜೂನ್ 20) ಬಿಡುಗಡೆ ಆಗಿದೆ. ಸಿನಿಮಾದ ಹಾಡು ಬಿಡುಗಡೆಗಾಗಿ ವಿಶೇಷ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜಿಸಿತ್ತು. ಇಂದು (ಜೂನ್ 20) ನಟ ಸತೀಶ್ ಹುಟ್ಟುಹಬ್ಬ ಆಗಿದ್ದು, ಇದೇ ದಿನ ಹಾಡು ಬಿಡುಗಡೆ ಮಾಡಲಾಗಿದೆ. ‘ಅಯೋಗ್ಯ…