ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 13.34 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ವಶ! – Kannada News
ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಬಾಗಲಕೋಟೆ, ಜೂನ್ 03: ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 13.34 ಲಕ್ಷ ರೂಪಾಯಿ ಮೌಲ್ಯದ ಕಳುವಾಗಿದ್ದ ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಾಂಶಗಳು ಮಹಾಲಿಂಗಪುರ ಪೊಲೀಸರಿಂದ 13.34 ಲಕ್ಷ ರೂಪಾಯಿ ಮೌಲ್ಯದ ಭರ್ಜರಿ ಮಾಲು ರಿಕವರಿ. ಸಿಇಐಆರ್ ಪೋರ್ಟಲ್ ಮೂಲಕ ಕಳುವಾಗಿದ್ದ 30 ಮೊಬೈಲ್ ಫೋನ್‌ಗಳ ಯಶಸ್ವಿ ಪತ್ತೆ. ಪೊಲೀಸ್ ಸಿಬ್ಬಂದಿಯ ಭರ್ಜರಿ ಕಾರ್ಯಕ್ಷಮತೆಗೆ ಎಸ್‌ಪಿ ಸಿದ್ದಾರ್ಥ ಗೋಯಲ್ ಬಹುಮಾನ ಘೋಷಣೆ….