Headlines

nagaraj11081993

MBBS Course: NMC ಹೊಸ ಪ್ರಸ್ತಾಪ; MBBS ಪೂರ್ಣಗೊಳಿಸಲು ಇನ್ಮುಂದೆ 10 ವರ್ಷಗಳ ಕಾಲಾವಕಾಶ! – Kannada News

MBBS ಪೂರ್ಣಗೊಳಿಸಲು ಇನ್ಮುಂದೆ 10 ವರ್ಷಗಳ ಕಾಲಾವಕಾಶ!Image Credit source: Pinterest ಕಳೆದ 2023 ರ ‘ಪದವಿ ವೈದ್ಯಕೀಯ ಶಿಕ್ಷಣ ನಿಯಮಗಳ ತಿದ್ದುಪಡಿ’ಯ ಪ್ರಕಾರ, ಎಂಬಿಬಿಎಸ್ ಕೋರ್ಸ್ ಮುಗಿಸುವ ಗರಿಷ್ಠ ಅವಧಿಯನ್ನು 9 ವರ್ಷಗಳಿಗೆ ಸೀಮಿತಗೊಳಿಸಲಾಗಿತ್ತು. ಆದರೆ, ಇದೀಗ ಹಳೆಯ ನಿಯಮಕ್ಕೆ ಮರಳಿ ಆ ಅವಧಿಯನ್ನು 10 ವರ್ಷಗಳಿಗೆ ವಿಸ್ತರಿಸಲು ಆಯೋಗ ನಿರ್ಧರಿಸಿದೆ. ಈ ಹೊಸ 10 ವರ್ಷಗಳ ನಿಯಮದ ಚೌಕಟ್ಟಿನಲ್ಲೇ ವಿದ್ಯಾರ್ಥಿಗಳು ತಮ್ಮ 4.5 ವರ್ಷಗಳ ಶೈಕ್ಷಣಿಕ ಕೋರ್ಸ್ (ಥಿಯರಿ ಮತ್ತು ಪ್ರಾಕ್ಟಿಕಲ್) ಮತ್ತು ಕಡ್ಡಾಯವಾಗಿ…

Read More

ನೂತನ ಸರ್ಕಾರದಲ್ಲಿ ಸಚಿವ ಸ್ಥಾನ: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ – Kannada News

ಬೆಂಗಳೂರು, ಜೂನ್​​ 03: ಡಿ.ಕೆ. ಶಿವಕುಮಾರ್ (DK Shivakumar)​​ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಾಗುವುದು ಪಕ್ಕಾ ಆದ ಹಿನ್ನೆಲೆ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ (U. T. Khader) ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್​ಗೆ ಖಾದರ್​​ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್​​ ಅವರಿಂದ ಕರೆ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ. ಮುಖ್ಯಾಂಶಗಳು ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಡೆಪ್ಯುಟಿ ಸ್ಪೀಕರ್​ಗೆ ರಾಜೀನಾಮೆ ಪತ್ರ…

Read More

DKS Oath Ceremony: ಡಿಕೆ ಶಿವಕುಮಾರ್ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು

ಚಿತ್ರದುರ್ಗ, ಜೂನ್ 03: ಚಿತ್ರದುರ್ಗ ತಾಲೂಕಿನ ಮಾಡನಾಯಕನಹಳ್ಳಿಯಲ್ಲಿ ನೊಣವಿನಕೆರೆ ಶ್ರೀಗಳು, ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭದ ಕುರಿತು ಮಾತನಾಡಿದ್ದಾರೆ. ಗುರು ನುಡಿದ ಮುಹೂರ್ತವು ರಾಜಯೋಗವಾಗಿದ್ದು, ಪರಿಪೂರ್ಣವಾಗಿದೆ ಎಂದು ಶ್ರೀಗಳು ಬಣ್ಣಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಶ್ರೀಮಠದ ಆಶೀರ್ವಾದ ಪಡೆದಿದ್ದಾರೆ ಮತ್ತು ಜಯಶೀಲರಾಗಿದ್ದಾರೆ ಎಂದು ಹೇಳಿದ್ದಾರೆ. ಸದಾ ಧರ್ಮದ ಧ್ವಜವನ್ನು ಹಿಡಿದು, ಆತಂಕವಿಲ್ಲದೆ ಜನರ ಸೇವೆ ಮಾಡಬೇಕು ಎಂಬುದು ತಮ್ಮ ಹಾರೈಕೆ ಎಂದು ಶ್ರೀಗಳು ತಿಳಿಸಿದ್ದಾರೆ. ಗುರುಗಳ ಆಶೀರ್ವಾದದಿಂದ ಸೇವೆ ಸಲ್ಲಿಸುವ ಶಕ್ತಿ ಸಾಮರ್ಥ್ಯ ಡಿ.ಕೆ….

Read More

‘ಡಾನ್ 3’ ವಿವಾದಕ್ಕೆ ಬಿಗ್ ಟ್ವಿಸ್ಟ್; ಚಿತ್ರರಂಗದ ಒಕ್ಕೂಟಕ್ಕೇ ಲೀಗಲ್ ನೋಟಿಸ್ ಕಳುಹಿಸಿದ ರಣವೀರ್ ಸಿಂಗ್ – Kannada News

ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಹಾಗೂ ‘ಡಾನ್ 3’ ಚಿತ್ರತಂಡದ ವಿವಾದ ದಿನ ಕಳೆದಂತೆ ದೊಡ್ಡದಾಗುತ್ತಲೇ ಇದೆ. ಸಿನಿಮಾ ಕೈಬಿಟ್ಟು, ನಷ್ಟ ಪರಿಹಾರಕ್ಕೆ ಒಪ್ಪದ ಬೆನ್ನಲ್ಲೇ ರಣವೀರ್ ಸಿಂಗ್ ವಿರುದ್ಧ ಚಿತ್ರರಂಗದ ಒಕ್ಕೂಟ ನಿಷೇಧ ಹೇರಿತ್ತು. ಇದೀಗ ನಟ ರಣವೀರ್ ಸಿಂಗ್ ಅವರು ತಮಗೆ ವಿಧಿಸಲಾಗಿರುವ ಅಸಹಕಾರ ಆದೇಶದ ವಿರುದ್ಧ ‘ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್’ (FWICE) ಸಂಸ್ಥೆಗೆ ನೋಟಿಸ್ ಕಳುಹಿಸುವ ಮೂಲಕ ತಿರುಗೇಟು ನೀಡಿದ್ದಾರೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ರಣವೀರ್…

Read More

ಕೋಲ್ಕತ್ತಾದ ಕಾಲೇಜಿನಲ್ಲೊಂದು ಬೆಡ್ ರೂಮ್, ಗೆದ್ದಲು ತಿಂದಿರುವ 1 ಕೋಟಿ ರೂ. ನಗದು, ರಿವಾಲ್ವರ್, ಕಾಂಡೋಮ್ ಪತ್ತೆ – Kannada News

ಕೋಲ್ಕತ್ತಾ, ಜೂನ್ 03: ಕೋಲ್ಕತ್ತಾ ಅತ್ಯಂತ ಪ್ರತಿಷ್ಠಿತ ಮತ್ತು ಹಳೆಯ ಕಾಲೇಜು(College)ಗಳಲ್ಲಿ ಒಂದಾದ ಸುರೇಂದ್ರನಾಥ್ ಕಾಲೇಜಿನಲ್ಲಿ ಬೆಡ್ ರೂಮ್ ಪತ್ತೆಯಾಗಿದ್ದು, ಅಚ್ಚರಿ ಮೂಡಿಸಿದೆ. ಅಷ್ಟೇ ಅಲ್ಲದೆ ಆ ರೂಮಿನಲ್ಲಿ ಎರಡು ಚೀಲಗಳಲ್ಲಿ ಗೆದ್ದಲು ತಿಂದಿರುವ 1 ಕೋಟಿ ರೂ. ನಗದು, ರಿವಾಲ್ವರ್ ಹಾಗೂ ಕಾಂಡೋಮ್​ಗಳು ಪತ್ತೆಯಾಗಿವೆ. ಮೇ 4 ರ ಚುನಾವಣಾ ಫಲಿತಾಂಶಗಳ ನಂತರ ವಿದ್ಯಾರ್ಥಿ ಸಂಘದ ಕೊಠಡಿಗೆ ಸಂಪೂರ್ಣವಾಗಿ ಬೀಗ ಹಾಕಲಾಗಿತ್ತು. ಮಳೆಗಾಲದ ಮುನ್ನ ಡೆಂಗ್ಯೂ ತಡೆಗಟ್ಟುವಿಕೆಗಾಗಿ ಪುರಸಭೆಯ ಆರೋಗ್ಯ ತಂಡವು ಕಾಲೇಜಿಗೆ ಭೇಟಿ ನೀಡಿದಾಗ,…

Read More

ಆದಾಯ ತೆರಿಗೆ ಅಪ್​ಡೇಟ್; ಐಟಿಆರ್-1 ನಮೂನೆ ಭರ್ತಿ ಮಾಡಿ, ಸಲ್ಲಿಸುವ ಕ್ರಮ; 16 ಹಂತಗಳ ವಿವರಣೆ – Kannada News

ಆದಾಯ ತೆರಿಗೆ ರಿಟರ್ನ್Image Credit source: Shutterstock ಆದಾಯ ತೆರಿಗೆ ಪಾವತಿಸುತ್ತಿರುವವರು, ತೆರಿಗೆ ಬಾಧ್ಯತೆ ಹೊಂದಿರುವವರೆಲ್ಲರೂ ಟ್ಯಾಕ್ಸ್ ರಿಟರ್ನ್ಸ್ (Income Tax Returns) ಸಲ್ಲಿಸುವುದು ಕಡ್ಡಾಯ. ವಿವಿಧ ವರ್ಗದ ತೆರಿಗೆ ಪಾವತಿದಾರರಿಗೆ ವಿವಿಧ ಐಟಿಆರ್ ಫಾರ್ಮ್​ಗಳಿವೆ. ಆದಾಯ ತೆರಿಗೆ ಇಲಾಖೆ ಖುದ್ದಾಗಿ ಐಟಿಆರ್ 1 ನಮೂನೆ (ITR-1 form) ಬಗ್ಗೆ ಮಾಹಿತಿ ನೀಡಿದೆ. ಅದರ ಬಳಕೆ ಯಾಕೆ, ಹೇಗೆ ಅರ್ಜಿ ತುಂಬಿಸಬೇಕು, ಹೇಗೆ ಸಲ್ಲಿಸಬೇಕು ಎನ್ನುವ ವಿವರಣೆ ಇರುವ ಮಾರ್ಗದರ್ಶಿ ವಿಡಿಯೋವೊಂದನ್ನು ಐಟಿ ಇಲಾಖೆ ಪೋಸ್ಟ್ ಮಾಡಿದೆ….

Read More

Kerala: ನಿವೃತ್ತಿಯಾಗುವ ವಯಸ್ಸಲ್ಲಿ ಸಿಕ್ತು ಸರ್ಕಾರಿ ಕೆಲಸ; ಪರೀಕ್ಷೆ ಬರೆದ 20 ವರ್ಷಗಳ ನಂತರ ಬಂದ ನೇಮಕಾತಿ ಪತ್ರ! – Kannada News

ನಿವೃತ್ತಿಯಾಗುವ ವಯಸ್ಸಲ್ಲಿ ಸಿಕ್ತು ಸರ್ಕಾರಿ ಕೆಲಸImage Credit source: @viral.humours/Instagram ಕೇರಳದ 60 ವರ್ಷದ ವೃದ್ಧರೊಬ್ಬರ ಜೀವನದಲ್ಲಿ ನಡೆದಿರುವ ಘಟನೆ ಇಡೀ ದೇಶದ ಗಮನ ಸೆಳೆದಿದೆ. ತಾನು ನಿವೃತ್ತಿಯಾಗಬೇಕಾದ ವಯಸ್ಸಿನಲ್ಲಿ ಈ ವ್ಯಕ್ತಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರ (Appointment Letter) ಕೈ ಸೇರಿದೆ. ಹೌದು, ಭರ್ತಿ 20 ವರ್ಷಗಳ ಹಿಂದೆ ಅವರು ಹಾಕಿದ್ದ ಅರ್ಜಿಗೆ ಈಗ ಸರ್ಕಾರ ಸ್ಪಂದಿಸಿದೆ. ಮಲಪ್ಪುರಂನ 60 ವರ್ಷದ ಅಬ್ದುಲ್ ಮಜೀದ್ ಎಂಬುವವರು ಭರ್ತಿ ಎರಡು ದಶಕಗಳ (20 ವರ್ಷ) ನಂತರ…

Read More

ಸತೀಶ್​​ ಜಾರಕಿಹೊಳಿ ಕೈತಪ್ಪಿತಾ ಕೆಪಿಸಿಸಿ ಅಧ್ಯಕ್ಷ ಸ್ಥಾನ? ಬಿ.ಕೆ. ಹರಿಪ್ರಸಾದ್​​ಗೆ ಒಲಿದ ಅದೃಷ್ಟ? – Kannada News

ಶಾಸಕ ಸತೀಶ್​​ ಜಾರಕಿಹೊಳಿ ಕೈತಪ್ಪಿತಾ ಕೆಪಿಸಿಸಿ ಅಧ್ಯಕ್ಷ ಸ್ಥಾನ?Image Credit source: deccanherald ಬೆಂಗಳೂರು, ಜೂನ್​​ 03: ಡಿಸಿಎಂ, ಮಂತ್ರಿ ಸ್ಥಾನ ಸೇರಿ ಕೆಪಿಸಿಸಿ (KPCC) ಅಧ್ಯಕ್ಷಗಿರಿಗೂ ರಾಜ್ಯ ಕಾಂಗ್ರೆಸ್ (Congress)​​ ಪಾಳಯದಲ್ಲಿ ತೀವ್ರ ವೈಪೋಟಿ ನಡೆದಿತ್ತು. ಆದರೆ ಅದಕ್ಕೀಗ ತೆರೆಬಿದ್ದಿದೆ. ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಫಿಕ್ಸ್​​ ಎನ್ನಲಾಗಿದ್ದು, ಮಂತ್ರಿ ಸ್ಥಾನದ ಜೊತೆ ಪಕ್ಷದ ಜವಾಬ್ದಾರಿ ಕೇಳಿದ್ದ ಸತೀಶ್ ಜಾರಕಿಹೊಳಿಗೆ ಭಾರಿ ನಿರಾಸೆಯಾಗಿದೆ. ಕೆಪಿಸಿಸಿ ಅಧ್ಯಕ್ಷರ ಹುದ್ದೆ ವಹಿಸಿಕೊಳ್ಳುವಂತೆ ಹೈಕಮಾಂಡ್ ನಾಯಕರಿಂದಲೇ ಬಿ.ಕೆ….

Read More

FIFA World cup 2026: ಫುಟ್‌ಬಾಲ್ ಆಟವನ್ನೇ ಬದಲಿಸಲಿದೆ ಹೊಸ ನಿಯಮಗಳು! – Kannada News

ಫುಟ್‌ಬಾಲ್ ಜಗತ್ತಿನ ಮಹಾಸಮರಕ್ಕೆ ಕ್ಷಣಗಣನೆ ಆರಂಭವಾಗಿದೆ! ಈ ಬಾರಿಯ ಫಿಫಾ ವಿಶ್ವಕಪ್ (FIFA World cup 2026)​ ಕೇವಲ ತಂಡಗಳ ಸಂಖ್ಯೆಯಿಂದ ಮಾತ್ರವಲ್ಲ, ಆಟದ ನಿಯಮಗಳಿಂದಲೂ ಜಾಗತಿಕ ಗಮನ ಸೆಳೆಯುತ್ತಿದೆ. ಇಂಟರ್ನ್ಯಾಷನಲ್ ಫುಟ್‌ಬಾಲ್ ಅಸೋಸಿಯೇಷನ್ ಬೋರ್ಡ್ (IFAB) ಈ ಹೊಸ ನಿಯಮಗಳಿಗೆ ಅನುಮೋದನೆ ನೀಡಿದ್ದು, ಪಂದ್ಯಗಳ ವೇಗವನ್ನು ಹೆಚ್ಚಿಸಲು ಮತ್ತು ಸಮಯ ವ್ಯರ್ಥ ಮಾಡುವುದನ್ನು ತಡೆಯಲು ಈ ಬಾರಿ ಕಠಿಣ ನಿಯಮಗಳನ್ನು ಪರಿಚಯಿಸಲಾಗಿದೆ. ಆ ನಿಯಮಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ವಿಎಆರ್ (VAR) ವ್ಯಾಪ್ತಿ ವಿಸ್ತರಣೆ:…

Read More

Video: ಗುರಗಾಂವ್‌ನಿಂದ ಬೆಂಗಳೂರಿಗೆ ಸ್ಥಳಾಂತರ; ಹೊಸ ಬಾಡಿಗೆ ಮನೆಯ ಬಗ್ಗೆ ಮಹಿಳೆ ಹೇಳಿದ್ದೇನು ಗೊತ್ತಾ? – Kannada News

ಬದುಕು ನಿಂತ ನೀರಲ್ಲ, ಸದಾ ಹರಿಯುತ್ತಿರಬೇಕು. ಶಿಕ್ಷಣ, ಉದ್ಯೋಗ ಹುಟ್ಟೂರಿನಿಂದ ಅಪರಿಚಿತ ಊರಿಗೆ ತೆರಳುವುದು ಅನಿರ್ವಾಯವಾಗುತ್ತದೆ. ಆದರೆ ದಿನ ಕಳೆದಂತೆ ಅಪರಿಚಿತ ಊರು, ಅಲ್ಲಿನ ಜನರು ನಮ್ಮವರಾಗಿ ಬಿಡುತ್ತಾರೆ. ಇದೀಗ ಮಹಿಳೆಯೊಬ್ಬರು ಗುರಗಾಂವ್‌ನಿಂದ (Gurgaon) ಬೆಂಗಳೂರಿಗೆ (Bengaluru) ಸ್ಥಳಾಂತರಗೊಂಡಿದ್ದಾರೆ. ಬೆಂಗಳೂರಿನಲ್ಲಿರುವ ತನ್ನ ಹೊಸ ಅಪಾರ್ಟ್‌ಮೆಂಟ್‌ನನ್ನು ಆರಾಮದಾಯಕ ಸ್ಥಳವನ್ನಾಗಿ ಹೇಗೆ ಪರಿವರ್ತಿಸಿಕೊಂಡಿದ್ದಾರೆ ಎಂದು ರಿವೀಲ್ ಮಾಡಿದ್ದಾರೆ. ಈ ಕ್ಲಿಪಿಂಗ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. karishma.koul.kakroo ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕರಿಷ್ಮಾ ಕೌಲ್ ಎಂಬ ಮಹಿಳೆ ವಿಡಿಯೋವನ್ನು…

Read More