‘ಐಪಿಎಲ್ ಟಿಕೆಟ್ಗಳು ಖಂಡಿತಾ ನನಗೆ ಬೇಡ’: ವಿಶೇಷ ಟಿಕೆಟ್ ನಿರಾಕರಿಸಿದ ಶಾಸಕ ಸುರೇಶ್ ಕುಮಾರ್!
ಬೆಂಗಳೂರು, ಮಾರ್ಚ್ 28: ಐಪಿಎಲ್ ಮ್ಯಾಚ್ಗಳ ಟಿಕೆಟ್ (IPL Ticket) ವಿಚಾರವಾಗಿ ಸದನದಲ್ಲಿ ನಡೆದ ಚರ್ಚೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಶಾಸಕರು ತಮಗೆ ಐಪಿಎಲ್ ಟಿಕೆಟ್ಗಳನ್ನು ನೀಡಬೇಕೆಂದುದಕ್ಕೆ ಸ್ಪಂದಿಸಿರುವ ಕೆಎಸ್ಸಿಎ, ತಥಾಸ್ತು ಎಂದಿದೆ. ಸದನದಲ್ಲಿ ಚರ್ಚೆಯಾಗಿ ಕೇವಲ 24 ಗಂಟೆಗಳಲ್ಲಿಯೇ ಈ ರೀತಿಯ ಸ್ಪಂದನೆ ದೊರೆತಿರುವುದೂ ವಿವಾದವೆದ್ದಿದೆ. ಆದರೆ ಈ ಎಲ್ಲಾ ಜಟಾಪಟಿ ನಡುವೆ ಎಮ್ಎಲ್ಎ ಸುರೇಶ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟಿಕೆಟ್ಗಳನ್ನು ನಿರಾಕರಿಸಿದ್ದಾರೆ. ಟಿಕೆಟ್ ಬೇಡವೆಂದು ಫೆಸ್ಬುಕ್ ಪೋಸ್ಟ್ ಹಂಚಿಕೊಂಡ ಶಾಸಕ ಕಾಂಗ್ರೆಸ್…