ಪ್ರಯಾಣಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿಂದು ಸಂಚಾರ ಬದಲಾವಣೆ: ಈ ಮೆಟ್ರೋ ಸ್ಟೇಷನ್ಗಳಲ್ಲಿ ಇಳಿಯೋದಿದ್ರೆ ಗಮನಿಸಿ – Kannada News
ಬೆಂಗಳೂರಿನ ರಸ್ತೆಗಳಲ್ಲಿ ರಾರಾಜಿಸುತ್ತಿರುವ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರ ಕಟೌಟ್ಗಳುImage Credit source: tv9 ಬೆಂಗಳೂರು, ಜೂನ್ 3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಇಂದು (ಜೂನ್ 3) ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಭವನ ವ್ಯಾಪ್ತಿಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಭಾರಿ ಬದಲಾವಣೆಗಳನ್ನು ಮಾಡಿದ್ದು, ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿದ್ದಾರೆ. ವಿಶೇಷವಾಗಿ ನಮ್ಮ…