nagaraj11081993

Video: ಬೇಟೆಗಾಗಿ ಹೊಂಚು ಹಾಕಿ ಕುಳಿತಿದ್ದ ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ

ಉನಾ, ಏಪ್ರಿಲ್ 1: ಬೇಟೆಗಾಗಿ ಹೊಂಚು ಹಾಕಿ ಹುಡುಕುತ್ತಿದ್ದ ಎರಡು ಸಿಂಹಗಳ ಬಾಯಿಗೆ ಸಿಗದೆ ಅವುಗಳನ್ನು ಧೈರ್ಯವಾಗಿ ಎದುರಿಸಿದ ಬಸವ ಎಲ್ಲರ ಮೆಚ್ಚುಗುಗೆ ಪಾತ್ರನಾಗಿದ್ದಾನೆ. ಗಿರ್ ಸೋಮನಾಥ್ ಜಿಲ್ಲೆಯಿಂದ ಆಘಾತಕಾರಿ ಮತ್ತು ರೋಮಾಂಚಕ ವಿಡಿಯೋವೊಂದು ಹೊರಬಿದ್ದಿದೆ.ಉನಾ ತಾಲೂಕಿನ ಪಟಾಪುರ ಗ್ರಾಮದಲ್ಲಿ ನಡೆದ ಈ ಘಟನೆ ಜಾನುವಾರುಗಳ ನಿರಂತರ ಬದುಕಿನ ಹೋರಾಟಕ್ಕೆ ಜೀವಂತ ಉದಾಹರಣೆಯಂತಿದೆ. ಎರಡೂ ದಿಕ್ಕಿನಿಂದ ಸಿಂಹಗಳು ಬಂದೇ ಬಿಟ್ಟಿದ್ದವು, ಆದರೆ ಧೈರ್ಯಗುಂದದೆ ಆ ಎತ್ತು ಸಿಂಹಗಳನ್ನು ಎದುರಿಸಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಹಲವು ಸಿನಿಮಾಗಳನ್ನು ಉಳಿಸಿತು ಈ ಐಡಿಯಾ; ತಪ್ಪಿತು ಫ್ಯಾನ್ಸ್ ವಾರ್

ಸಿನಿಮಾಗಳನ್ನು ನಿರ್ಮಾಣ ಮಾಡುವುದು, ಅದನ್ನು ತೆರೆಗೆ ತರುವುದು ದೊಡ್ಡ ಚಾಲೆಂಜ್. ಅದೇ ರೀತಿ ಆ ಸಿನಿಮಾನ ಥಿಯೇಟರ್​​​ನಲ್ಲಿ ಉಳಿಸಿಕೊಂಡು ಹೋಗೋದು ಇನ್ನೂ ದೊಡ್ಡ ಸವಾಲು. ಸ್ಟಾರ್ ಸಿನಿಮಾ ಆದರಂತೂ ಪೈರಸಿಗಳ ಕಾಟಕ್ಕೆ ಚಿತ್ರ ನಲುಗಿ ಹೋಗುತ್ತದೆ. ಇದರ ಜೊತೆಗೆ, ಫ್ಯಾನ್ಸ್ ವಾರ ಕೂಡ ಸಿನಿಮಾನ ಬಲಿ ಪಡೆಯುತ್ತದೆ. ಈಗ ಚಿತ್ರರಂಗದಲ್ಲಿ ಆಗುತ್ತಿರುವ ಒಂದು ಬದಲಾವಣೆಯಿಂದ ಸಾಕಷ್ಟು ಸಿನಿಮಾಗಳು ಉಳಿದುಕೊಂಡಿವೆ. ಮೊದಲೆಲ್ಲ ಸುದ್ದಿ ಪತ್ರಿಕೆಯಲ್ಲಿ ಬರುವ ವಿಮರ್ಶೆ ನೋಡಿ ಚಿತ್ರವನ್ನು ನೋಡಬೇಕೋ ಅಥವಾ ಬೇಡವೋ ಎಂದು ಜನರು ನಿರ್ಧಾರ…

Read More

PSL 2026: ಪಾಕ್ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ ಭಾರೀ ಬಿರುಗಾಳಿ: ಕಂಟ್ರೋಲ್ ತಪ್ಪಿ ಏನೆಲ್ಲ ಆಯಿತು ನೋಡಿ

ಬೆಂಗಳೂರು (ಏ. 01): ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಪ್ರೀಮಿಯರ್ ಲೀಗ್ 2026 ರ (Pakistan Premier League) ಏಳನೇ ಪಂದ್ಯವು ಪ್ರಕೃತಿಯ ಕೋಪಕ್ಕೆ ಸಾಕ್ಷಿಯಾಯಿತು. ಇಸ್ಲಾಮಾಬಾದ್ ಯುನೈಟೆಡ್ ಮತ್ತು ಪೇಶಾವರ್ ಝಲ್ಮಿ ನಡುವಿನ ಪಂದ್ಯಕ್ಕೆ ಸ್ವಲ್ಪ ಮೊದಲು, ಗಡಾಫಿ ಕ್ರೀಡಾಂಗಣದಲ್ಲಿ ಭೀಕರ ಬಿರುಗಾಳಿ ಮತ್ತು ಮಳೆಯು ಆಟವನ್ನು ಸ್ಥಗಿತಗೊಳಿಸಿದ್ದಲ್ಲದೆ, ಮೈದಾನದ ಸಿಬ್ಬಂದಿಯ ಜೀವಕ್ಕೂ ಅಪಾಯವನ್ನುಂಟುಮಾಡಿತು. ಇದರ ಬೆನ್ನಲ್ಲೇ, ಪಾಕಿಸ್ತಾನದ ಕ್ರಿಕೆಟ್ ಮೂಲಸೌಕರ್ಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪಹಾಸ್ಯ ಮಾಡಲಾಗುತ್ತಿದೆ. ಪಿಎಸ್​ಎಲ್ ಪಂದ್ಯದ ವೇಳೆ ಭಾರೀ ಬಿರುಗಾಳಿ ಮಂಗಳವಾರ ಇಸ್ಲಾಮಾಬಾದ್…

Read More

ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸಕ್ಕೆಂದು ಸಿದ್ಧಗಂಗಾ ಮಠಕ್ಕೆ ಬಂದಿದ್ದ ಭಕ್ತ ಸಾವು

ತುಮಕೂರು, (ಏಪ್ರಿಲ್.01): ಡಾ. ಶಿವಕುಮಾರ ಸ್ವಾಮೀಜಿಗಳ (Dr Shivakumar Swamiji) 119ನೇ ಜನ್ಮದಿನೋತ್ಸಕ್ಕೆಂದು ತುಮಕೂರಿನ (Tumakuru) ಸಿದ್ದಗಂಗಾ ಮಠಕ್ಕೆ (siddaganga mutt) ಬಂದಿದ್ದ ಭಕ್ತರೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರಿನಿಂದ (Mysuru) ಸ್ನೇಹಿತರ ಜೊತೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟರಾಜು(60) ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಯೂರು ನಿವಾಸಿ ನಟರಾಜ್ ಸಿದ್ಧಗಂಗಾ ಮಠದ ಹಳೇ ವಿದ್ಯಾರ್ಥಿಯಾಗಿದ್ದಾರೆ. ಇದರಿಂದ ಪ್ರತಿ ವರ್ಷ ಶಿವಕುಮಾರ್ ಸ್ವಾಮೀಜಿ ಕಾರ್ಯಕ್ರಮಕ್ಕೆ ಬರುತ್ತಿದ್ದರು. ಆದ್ರೆ, ಈ ಬಾರಿ ಮಠದಲ್ಲೇ ಅಸುನೀಗಿದ್ದಾರೆ. ಮೈಸೂರು ಜಿಲ್ಲೆ…

Read More

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ, ಮೈಜುಂ ಎನ್ನಿಸೋ ವಿಡಿಯೋ ವೈರಲ್

ಮಂಗಳೂರು, ಏಪ್ರಿಲ್ 1: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿಯಾದ ಭೀಕರ ಅಪಘಾತ ಸಂಭವಿಸಿದೆ. ಘಟನೆ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈ ಜುಂ ಎನ್ನುವಂತಿದೆ. ನಡೆದಿದ್ದೇನು? ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂಬುವವರೇ ಗಾಯಗೊಂಡ ಮಹಿಳೆ. ಇವರು ಬೆಳಗ್ಗೆ ಮಗಳು ದೀಪಶ್ರೀ ಅವರೊಂದಿಗೆ ಗುಳಿಗಜ್ಜ ಕಟ್ಟೆಗೆ ಕಾಣಿಕೆ ಹಾಕುವ ಸಲುವಾಗಿ ಬಂದಿದ್ದರು. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು…

Read More

IND vs ZIM: ಜಿಂಬಾಬ್ವೆ ತೆರಳಲಿದೆ ಟೀಮ್ ಇಂಡಿಯಾ: ಬಿಸಿಸಿಐಯಿಂದ ಟಿ20 ಸರಣಿಯ ವೇಳಾಪಟ್ಟಿ ಪ್ರಕಟ

ಬೆಂಗಳೂರು (ಏ. 01): ಭಾರತ ಕ್ರಿಕೆಟ್ ತಂಡದ (Indian Cricket Team) ಆಟಗಾರರು ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಬಿಸಿಸಿಐ, ಭಾರತ ತಂಡವು ಜುಲೈ 2026 ರಲ್ಲಿ ಮೂರು ಪಂದ್ಯಗಳ ಟಿ20ಐ ಸರಣಿಗಾಗಿ ಜಿಂಬಾಬ್ವೆಗೆ ಪ್ರವಾಸ ಕೈಗೊಳ್ಳಲಿದೆ ಎಂದು ಘೋಷಿಸಿದೆ. ಇದು 2024 ರಲ್ಲಿ ಐದು ಪಂದ್ಯಗಳನ್ನು ಆಡಿದ ನಂತರ ಅವರ ಮೊದಲ ಭೇಟಿಯಾಗಿದೆ. ಸರಣಿಯು ಜುಲೈ 23 ರ ಗುರುವಾರ ಹರಾರೆಯಲ್ಲಿ ಮೊದಲ ಟಿ20 ಯೊಂದಿಗೆ ಆರಂಭಗೊಳ್ಳಲಿದೆ. ಜುಲೈ 19 ರಂದು…

Read More

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ, ಮೈ ಜುಂ ಎನ್ನಿಸುವ ದೃಶ್ಯ

ಕನ್ಯಾಕುಮಾರಿ, ಏ.1: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ಸೊಂದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ಭೀಕರ ಘಟನೆ ನಡೆದಿದೆ. ವೇಗವಾಗಿ ಬಂದ ಬಸ್ ಸವಾರರನ್ನು ಗಾಳಿಯಲ್ಲಿ ತೂರಿದ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ವರದಿಗಳ ಪ್ರಕಾರ, ಅತಿ ವೇಗವಾಗಿ ಚಲಿಸುತ್ತಿದ್ದ ಕೇರಳ ಸರ್ಕಾರಿ ಬಸ್ ಮೊದಲು ರಸ್ತೆಯಲ್ಲಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ನಂತರ ಚಾಲಕನ ನಿಯಂತ್ರಣ ತಪ್ಪಿದ ಬಸ್, ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನದಲ್ಲಿದ್ದ ದಂಪತಿಗೆ…

Read More

ಇರಾನ್​ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾದಲ್ಲಿದ್ದಾರಾ? ರಾಯಭಾರಿ ಹೇಳಿದ್ದೇನು?

ಟೆಹ್ರಾನ್, ಏಪ್ರಿಲ್ 1: ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ(Murder) ನಡೆದು ಒಂದು ತಿಂಗಳು ಕಳೆದಿದೆ. ಅವರ ಸಾವಿನ ಬಳಿಕ ಮಗ ಮೊಜ್ತಬಾ ಖಮೇನಿಯವರನ್ನು ನೂತನ ಸರ್ವೋಚ್ಚ ನಾಯಕನನ್ನಾಗಿ ನೇಮಿಸಲಾಯಿತು. ಅಧಿಕಾರ ವಹಿಸಿಕೊಂಡ ಬಳಿಕ ಮೊಜ್ತಬಾ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಅವರು ತಮ್ಮ ತಂದೆಯ ಅಂತ್ಯಕ್ರಿಯೆಗೂ ಬಂದಿಲ್ಲ.ಅವರು ಪತ್ರದ ಮೂಲದ ತಮ್ಮ ಹೇಳಿಕೆ ನೀಡುತ್ತಿದ್ದು, ಅವರ ಆರೋಗ್ಯ ಹಾಗೂ ಅವರೆಲ್ಲಿದ್ದಾರೆ ಎನ್ನುವ ಅನುಮಾನ ಕಾಡಿದೆ. ಕೆಲವರು ಗಂಭೀರವಾಗಿ ಗಾಯಗೊಂಡಿರಬಹುದು ಅಥವಾ ಮೃತಪಟ್ಟಿರಬಹುದು ಎಂದು ಹೇಳಿದ್ದಾರೆ….

Read More

ಅತೀ ವೇಗ… ಬೆನ್​ ಡಕೆಟ್​ಗೆ ಬರೋಬ್ಬರಿ 1,100 ಪೌಂಡ್ ಫೈನ್..!

ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಬೆನ್ ಡಕೆಟ್ ಇತ್ತೀಚೆಗೆ ಎರಡು ಪ್ರಮುಖ ಕಾರಣಗಳಿಗಾಗಿ ಸುದ್ದಿಯಲ್ಲಿದ್ದಾರೆ. ಒಂದು, ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದಿರುವುದು. ಮತ್ತೊಂದು, ಅತಿವೇಗದ ಚಾಲನೆಗಾಗಿ ನ್ಯಾಯಾಲಯದಿಂದ ದಂಡಕ್ಕೆ ಗುರಿಯಾಗಿರುವುದು. ಬೆನ್ ಡಕೆಟ್ ಅವರು ತಮ್ಮ ಲ್ಯಾಂಡ್ ರೋವರ್ ಕಾರನ್ನು ನಿಗದಿಗಿಂತ ಹೆಚ್ಚಿನ ವೇಗದಲ್ಲಿ ಚಲಾಯಿಸಿದ್ದಕ್ಕಾಗಿ ದಂಡ ತೆತ್ತಿದ್ದಾರೆ. ಆಗಸ್ಟ್ 24, 2025 ರಂದು ಸ್ಟಾಫರ್ಡ್‌ಶೈರ್‌ನ ಎ50 ರಸ್ತೆಯಲ್ಲಿ ಡಕೆಟ್​ 93 ಮೈಲಿ ವೇಗದಲ್ಲಿ ಕಾರು ಚಲಾಯಿಸಿದ್ದರು. ಈ ರಸ್ತೆಯಲ್ಲಿ ಗಂಟೆಗೆ 70…

Read More

ತೆಲಂಗಾಣ ಟೆಕ್ಕಿ ದಂಪತಿಯ ಜೀವವನ್ನೇ ತೆಗೆಯಿತು ಎಐ! ಆಗಿದ್ದೇನು ಗೊತ್ತಾ?

ಬೆಂಗಳೂರು, ಏಪ್ರಿಲ್ 01: ಮಂಗಳವಾರ ಬೆಳಗ್ಗೆ ತೆಲಂಗಾಣ ಮೂಲದ ಟೆಕ್ಕಿ ದಂಪತಿ ಆತ್ಮಹತ್ಯೆ (Suicide) ಮಾಡಿಕೊಂಡಿರುವುದು ಬೆಳಕಿಗೆ ಬಂದಿತ್ತು. ಪ್ರಾಥಮಿಕವಾಗಿ ಕೌಟುಂಬಿಕ ಕಲಹದ ಹಿನ್ನೆಲೆ ಗಂಡ-ಹೆಂಡತಿ ಇಬ್ಬರೂ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಟೆಕ್ಕಿ ಸಾವಿಗೆ ನಿಜವಾದ ಕಾರಣ ಈಗ ಬಯಲಾಗಿದೆ. ಕೃತಕ ಬುದ್ಧಿಮತ್ತೆ (AI) ಹೊಡೆತಕ್ಕೆ ಕೆಲಸ ಕಳೆದುಕೊಂಡಿದ್ದ ಭಾನು ಚಂದರ್ ರೆಡ್ಡಿ, ಖಿನ್ನತೆಯಿಂದ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ತೆಲಂಗಾಣ ಮೂಲದ 32 ವರ್ಷದ ಭಾನು ಚಂದರ್ ರೆಡ್ಡಿ…

Read More