ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್; ‘ನನಗೂ ಹೀಗೇ ಆಗಿತ್ತು’ ಎಂದ ನಟಿ – Kannada News
ಬಾಲಿವುಡ್ ಅಂಗಳದಲ್ಲಿ ಈಗ ‘ಡಾನ್ 3’ ಸಿನಿಮಾ (Don 3 Movie) ಮತ್ತು ನಟ ರಣವೀರ್ ಸಿಂಗ್ ಸುತ್ತಲಿನ ವಿವಾದವೇ ದೊಡ್ಡ ಚರ್ಚೆಯ ವಿಷಯವಾಗಿದೆ ಎಂಬುದು ಗೊತ್ತೇ ಇದೆ. ಕೇವಲ ಸಂಭಾವನೆ ಅಥವಾ ಸ್ಕ್ರಿಪ್ಟ್ ಭಿನ್ನಾಭಿಪ್ರಾಯದಿಂದ ಆರಂಭವಾದ ಈ ಜಗಳ, ಈಗ ಕಾನೂನು ಮತ್ತು ಚಿತ್ರರಂಗದ ಸಂಘಟನೆಗಳ ಮಟ್ಟಕ್ಕೆ ಹೋಗಿ ತಲುಪಿದೆ. ನಟ ರಣವೀರ್ ಸಿಂಗ್ ವಿರುದ್ಧ ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ ಅಸಹಕಾರದ ಆದೇಶ ಹೊರಡಿಸಿದ್ದು, ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಈ ಇಡೀ…