Daily Devotional: ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ! – Kannada News
ಟಿವಿ9 ಕನ್ನಡ ಡಿಜಿಟಲ್ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಮರಗಳು ನಮಗೆ ಉಸಿರಾಡಲು, ಆಯುಷ್ಯ ವೃದ್ಧಿಸಲು ಸಹಕರಿಸುತ್ತವೆ. ಆದರೆ, ಕೆಲವು ನಿರ್ದಿಷ್ಟ ವೃಕ್ಷಗಳು ಮನೆಯ ಗೋಡೆ, ಕಾಂಪೌಂಡ್ ಅಥವಾ ಚಾವಣಿಯ ಮೇಲೆ ಬೆಳೆದಾಗ ಅದು ಶುಭವೋ ಅಶುಭವೋ ಎಂಬ ಪ್ರಶ್ನೆ ಮೂಡುತ್ತದೆ. ಧರ್ಮಶಾಸ್ತ್ರ ಮತ್ತು ವಾಸ್ತು ಪ್ರಕಾರ, ಈ ರೀತಿಯಾಗಿ ಬೆಳೆಯುವ ಅಶ್ವತ್ಥ (ಅರಳಿ), ಬೇವಿನ ಮತ್ತು ನಿಂಬೆ ಮರಗಳು ಅಷ್ಟು ಶುಭಸೂಚಕವಲ್ಲ. ವಿಶೇಷವಾಗಿ…