ಸಿಎಂ ವಿಜಯ್ ಭೇಟಿ ಮಾಡಿದ ‘ಕರುಪ್ಪು’ ಸಿನಿಮಾದ ನಿರ್ದೇಶಕ ಆರ್.ಜೆ. ಬಾಲಾಜಿ – Kannada News
ಆರ್.ಜೆ. ಬಾಲಾಜಿ (RJ Balaji) ನಿರ್ದೇಶನದ, ಸೂರ್ಯ ಮತ್ತು ತ್ರಿಶಾ ಕೃಷ್ಣನ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಕರುಪ್ಪು’ (Karuppu) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಮೇ 15ರಂದು ಬಿಡುಗಡೆಯಾಗಿದ್ದ ಈ ಚಿತ್ರವು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದರೂ, ವಿಶ್ವಾದ್ಯಂತ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಧೂಳೆಬ್ಬಿಸಿದೆ. ಈ ದೊಡ್ಡ ಯಶಸ್ಸಿನ ನಡುವೆ, ನಿರ್ದೇಶಕ ಆರ್.ಜೆ. ಬಾಲಾಜಿ ಅವರು ಮಂಗಳವಾರ (ಜೂನ್ 2) ತಮಿಳುನಾಡಿನ ನೂತನ ಮುಖ್ಯಮಂತ್ರಿ ಮತ್ತು ಸ್ಟಾರ್ ನಟ ಸಿ….