ಮತ್ತೊಂದು ರಾಷ್ಟ್ರ ಪ್ರಶಸ್ತಿ ಗ್ಯಾರಂಟಿ; ಕಂಗನಾ ಹೊಸ ಸಿನಿಮಾ ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ – Kannada News
ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರಣಾವತ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಭಾರತ್ ಭಾಗ್ಯ ವಿಧಾತ’ (Bharat Bhhagya Viddhaata) ಸಿನಿಮಾದ ಟ್ರೇಲರ್ ಮಂಗಳವಾರ (ಜೂನ್ 2) ಬಿಡುಗಡೆಯಾಗಿದೆ. 26/11 ಮುಂಬೈ ಭೀಕರ ಭಯೋತ್ಪಾದನಾ ದಾಳಿಯ ಸಮಯದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ನೂರಾರು ರೋಗಿಗಳನ್ನು ರಕ್ಷಿಸಿದ ಮುಂಬೈನ ‘ಕಾಮಾ ಮತ್ತು ಅಲ್ಬ್ಲೆಸ್’ ಆಸ್ಪತ್ರೆಯ ಧೀರ ನರ್ಸ್‌ಗಳು ಹಾಗೂ ವೈದ್ಯಕೀಯ ಸಿಬ್ಬಂದಿಯ ನೈಜ ಶೌರ್ಯದ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಮನೋಜ್ ತಪಾಡಿಯಾ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ…