ಡಿ.ಕೆ. ಶಿವಕುಮಾರ್ ಪ್ರಮಾಣ ವಚನಕ್ಕೆ ಬರುವ ಅತಿಥಿಗಳ ಮೆಗಾ ಲಿಸ್ಟ್ ಇಲ್ಲಿದೆ! ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರು ಯಾರು ಗೊತ್ತಾ? – Kannada News
ಸಿದ್ದರಾಮಯ್ಯ, ಖರ್ಗೆ, ರಾಹುಲ್ ಗಾಂಧಿ, ಡಿಕೆಶಿImage Credit source: Tv9 kannada ಬೆಂಗಳೂರು, ಜೂ.2: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಐತಿಹಾಸಿಕ ಸಮಾರಂಭಕ್ಕೆ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿದ್ದು, ಇಡೀ ದೇಶದ ಗಮನ ಸೆಳೆಯುವಂತಹ ವಿವಿಐಪಿ (VVIP) ಹಾಗೂ ಜನಸಾಮಾನ್ಯರನ್ನೊಳಗೊಂಡ ಆಹ್ವಾನಿತರ ಭವ್ಯ ಪಟ್ಟಿ ಸಿದ್ಧವಾಗಿದೆ. ರಾಜಕೀಯ ದೈತ್ಯರ ಜೊತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಈ ಸಮಾರಂಭದಲ್ಲಿ ಭಾಗವಹಿಸಲು ವಿಶೇಷ ಆಹ್ವಾನ ನೀಡಿರುವುದು ಈ ಕಾರ್ಯಕ್ರಮದ ವಿಶೇಷವಾಗಿದೆ. ಈ…