Headlines

nagaraj11081993

ಸಿಎಂ ಸಿದ್ದರಾಮಯ್ಯ ಸಂಧಾನ ಸಕ್ಸಸ್: ಪಲ್ಟಿ ಹೊಡೆದ ಪೈಲ್ವಾನ್

ಬೆಂಗಳೂರು/ದಾವಣಗೆರೆ, (ಮಾರ್ಚ್ 27): ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆ ರಂಗೇರಿದ್ದು, ಇನ್ನೊಂದೆಡೆ ಕಾಂಗ್ರೆಸ್​​ಗೆ ಮುಸ್ಲಿಂ ಮತಗಳ ಆತಂಕ ಕಾಡುತ್ತಿದೆ. ಯಾಕಂದ್ರೆ ತಮ್ಮ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ್ದರಿಂದ ಮುಸ್ಲಿಮರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದು, ಬರೋಬ್ಬರಿ 14 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಸಾಧಿಕ್ ಪೈಲ್ವಾನ್ ಪ್ರಮುಖರಾಗಿದ್ದು, ಕಾಂಗ್ರೆಸ್ ವೋಟ್ ಬ್ಯಾಂಕ್ ಒಡೆಯುತ್ತಾರೆ ಎನ್ನುವ ಭಯ ಇತ್ತು. ಆದ್ರೆ, ಇದೀಗ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಂಧಾನ ಯಶಸ್ವಿಯಾಗಿದ್ದು, ಪೈಲ್ವಾನ್ ಬಂಡಾಯ ಶಮನ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಆದ್ರೆ,…

Read More

‘ಪೆದ್ದಿ’ ಸಿನಿಮಾನಲ್ಲಿ ಶಿವರಾಜ್ ಕುಮಾರ್ ಪಾತ್ರವೇನು?

ರಾಮ್ ಚರಣ್ (Ram Charan) ಹುಟ್ಟುಹಬ್ಬ ಇಂದು (ಮಾರ್ಚ್ 27). ಅವರ ನಟನೆಯ ಹೊಸ ಸಿನಿಮಾ ‘ಪೆದ್ದಿ’ಯ ಟೀಸರ್ ಇಂದು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಹಾಡು, ಟೀಸರ್ ನೋಡಿ, ‘ಪೆದ್ದಿ’ ಸಿನಿಮಾನಲ್ಲಿ ರಾಮ್ ಚರಣ್ ಅವರದ್ದು ಹಳ್ಳಿ ಕ್ರಿಕೆಟಿಗನೊಬ್ಬನ ಪಾತ್ರ ಎಂದುಕೊಂಡಿದ್ದರು ಅಭಿಮಾನಿಗಳು. ಆದರೆ ಈಗ ಬಿಡುಗಡೆ ಆಗಿರುವ ಟೀಸರ್​​ನಲ್ಲಿ ರಾಮ್ ಚರಣ್ ಕುಸ್ತಿ ಪಟುವಾಗಿ ಕಾಣಿಸಿಕೊಂಡಿದ್ದಾರೆ. ಕುಸ್ತಿ ಪಟುವಿನಂತೆ ಲಂಗೋಟಿ ಧರಿಸಿ, ಕಟ್ಟುಮಸ್ತಾದ ದೇಹ ಪ್ರದರ್ಶಿಸುತ್ತಾ ಅಖಾಡದಲ್ಲಿ ಕುಸ್ತಿ ಆಡುತ್ತಿದ್ದಾರೆ. ‘ಪೆದ್ದಿ’…

Read More

ಗೃಹ ಸಚಿವ ಪರಮೇಶ್ವರ​ ಒಡೆತನದ ಕಾಲೇಜು ಸೇರಿ, RTO ಕಚೇರಿಗಳಿಗೆ ಬಾಂಬ್​​ ಬೆದರಿಕೆ

ಬೆಂಗಳೂರು, ಮಾರ್ಚ್​​ 27: ಗೃಹಸಚಿವ ಡಾ. ಜಿ. ಪರಮೇಶ್ವರ್​​ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜು ಸೇರಿ ಕೋಲಾರ ಮತ್ತು ಬೆಂಗಳೂರಿನ ವಿವಿಧ ಆರ್​​ಟಿಒ ಕಚೇರಿಗಳಿಗೆ ದುಷ್ಕರ್ಮಿಗಳು ಬಾಂಬ್​​ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ಇಮೇಲ್​​ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ನಮ್ಮ ಸಹೋದರ ಡಾ.ಅಬ್ದುಲ್​ಗೆ ಅವಮಾನಮಾಡಿರುವ ಹಿನ್ನೆಲೆ 15 ಸಿಲಿಂಡರ್ ತುಂಬಿರುವ ಐಇಡಿ ಪ್ಲಾಂಟ್ ಮಾಡಿದ್ದೇವೆ. ಇಸ್ಲಾಮಿಕ್ ಪ್ರಾರ್ಥನಾ ಸಮಯ ಮಧ್ಯಾಹ್ನ 2…

Read More

IPL 2026: ಆರ್​ಸಿಬಿಗೆ ಎದುರಾಯ್ತು ಸಂಕಷ್ಟ; ಸ್ಟಾರ್ ವೇಗಿಗೆ ಸಿಕ್ಕಿಲ್ಲ ಎನ್​ಒಸಿ

2026 ರ ಐಪಿಎಲ್ ಆರಂಭಕ್ಕೆ ಕೇವಲ ಒಂದು ದಿನ ಮಾತ್ರ ಬಾಕಿ ಉಳಿದಿದೆ. ಲೀಗ್​ನ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ನುವಾನ್ ತುಷಾರ ಲೀಗ್​ನಿಂದ ಹೊರಬೀಳುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಗಾಯದಿಂದ ಬಳಲುತ್ತಿರುವ ನುವಾನ್ ತುಷಾರ ಪ್ರಸ್ತುತ ಚೇತರಿಕೆಯ ಹಾದಿಯಲಿದ್ದಾರೆ. ಹೀಗಾಗಿ ಅವರು ಸಂಪೂರ್ಣ ಚೇತರಿಸಿಕೊಳ್ಳುವರೆಗೂ ಅವರಿಗೆ ಐಪಿಎಲ್‌ನಲ್ಲಿ…

Read More

ಬೆಂಗಳೂರು: ಕ್ಲಾಸಲ್ಲೇ ಮೆಡಿಕಲ್ ವಿದ್ಯಾರ್ಥಿನಿಗೆ ಲವ್‌ ಯು ಎಂದ ಪ್ರೊಪೋಸರ್ ಅರೆಸ್ಟ್

ಬೆಂಗಳೂರು, (ಮಾರ್ಚ್ 27): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಟಿ.ಬೇಗೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ತರಗತಿಯಲ್ಲೇ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿದ್ದ ಪ್ರಾಧ್ಯಾಪಕ ಅಬ್ದುಲ್ ನನ್ನು ನೆಲಮಂಗಲ ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ.  ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರೊಫೆಸರ್‌ ಅಬ್ದುಲ್‌ ಪ್ರಪೋಸ್‌ ಮಾಡಿದ್ದ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿ ತರಗತಿಯಲ್ಲೇ ಪ್ರಶ್ನೆ ಮಾಡಿದ್ದು, ನಂತರ ಪ್ರೊಫೆಸರ್‌ಗೆ ಚಪ್ಪಲಿಯಿಂದ ಥಳಿಸಿದ್ದಳು. ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ಸದ್ಯ ಮೈಕ್ರೋಬಯಾಲಾಜಿ ವಿಷಯದ ಪ್ರಾಧ್ಯಾಪಕ ನೆಲಮಂಗಲ ನಿವಾಸಿ  ಅಬ್ದುಲ್ ನನ್ನು…

Read More

ಈ ಪೂಜೆ ನಿನಗಾಗಿ ಗೆಳೆಯ: ಸಿದ್ಧಿವಿನಾಯಕನ ಮುಂದೆ ಒಂದೇ ಶಾಲು ಹಂಚಿಕೊಂಡ ಪಾಂಡ್ಯ-ಮಾಹಿಕಾ

ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಅವರ ಗೆಳತಿ, ನಟಿ ಮಾಹಿಕಾ ಶರ್ಮಾ ಅವರು ಮುಂಬೈನ ಸುಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಈ ಜೋಡಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದೆ. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಹಾರ್ದಿಕ್ ಮತ್ತು ಮಾಹಿಕಾ ಒಂದೇ ಶಾಲನ್ನು ಹಂಚಿಕೊಂಡಿರುವುದು ನೆರೆದಿದ್ದವರ ಗಮನ ಸೆಳೆಯಿತು. ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿದ ಈ ಜೋಡಿಯ ವಿಡಿಯೋಗಳು…

Read More

ಭಾರತದಲ್ಲಿ ಮತ್ತೆ ಲಾಕ್​ಡೌನ್ ಆಗುತ್ತಾ? ಸಚಿವ ಹರ್ದೀಪ್​ಸಿಂಗ್ ಪುರಿ ಹೇಳಿದ್ದೇನು?

ನವದೆಹಲಿ, ಮಾರ್ಚ್​ 27: ಬಹುತೇಕ ಎಲ್ಲಾ ದೇಶಗಳು ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಚಿಂತತವಾಗಿವೆ , ಏಕೆಂದರೆ ಇದು ಬಹುತೇಕ ಎಲ್ಲಾ ದೇಶಗಳಲ್ಲಿ ಎಲ್​ಪಿಜಿ ಅನಿಲ ಮತ್ತು ಪೆಟ್ರೋಲ್(Petrol) ಮತ್ತು ಡೀಸೆಲ್‌ ಸಮಸ್ಯೆಗಳು ಉಂಟಾಗುತ್ತಿವೆ.ಭಾರತದಲ್ಲಿಯೂ ಜನರು ಎಲ್​ಪಿಜಿ ಪಡೆಯುವಲ್ಲಿ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಕೆಲವೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬಗ್ಗೆ ವದಂತಿಗಳು ಹರಡಿ, ಜನರು ಪೆಟ್ರೋಲ್ ಪಂಪ್‌ಗಳಿಗೆ ಗುಂಪುಗೂಡುವಂತೆ ಮಾಡಲಾಗುತ್ತಿದೆ. ಸರ್ಕಾರವು ಎಲ್‌ಪಿಜಿ ಅನಿಲ ಅಥವಾ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಿಲ್ಲ ಮತ್ತು ಸಾಕಷ್ಟು…

Read More

ಶಿಳ್ಳೆ ಹೊಡೆದ ಪ್ರೇಕ್ಷಕರ ವೇದಿಕೆಯಿಂದಲೇ ಬೆಂಡೆತ್ತಿದ ಯಕ್ಷಗಾನ ಕಲಾವಿದ ಅಶೋಕ್ ಭಟ್! ವಿಡಿಯೋ ವೈರಲ್ ಬೆನ್ನಲ್ಲೇ ಪರ-ವಿರೋಧ ಚರ್ಚೆ

ಉಡುಪಿ, ಮಾರ್ಚ್​ 27: ಯಕ್ಷಗಾನ (Yakshagana) ಪ್ರದರ್ಶನ ನಡೆಯುತ್ತಿರುವ ವೇಳೆ ಪ್ರೇಕ್ಷಕರು ಶಿಳ್ಳೆ ಊದಿದ್ದಕ್ಕೆ ಹಿರಿಯ ಕಲಾವಿದರೊಬ್ಬರು ವೇಷದಲ್ಲಿದ್ದುಕೊಂಡೇ ವೇದಿಕೆಯಿಂದಲೇ ಬೈದ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದು, ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ಕುಂದಾಪುರದ ಹೆನ್ನಾಬೈಲಿನಲ್ಲಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇನ್ನೇನು ಭಾಗವತರ ಪದ್ಯ ಮುಗಿದು ಅರ್ಥ ಹೇಳಲು ವೇಷಧಾರಿ ಸಿದ್ಧನಾದಾಗ ಪ್ರೆಕ್ಷಕರು ಶಿಳ್ಳೆ ಊದಿದ್ದಾರೆ. ಆಗ ಹಿರಿಯ ಕಲಾವಿದ…

Read More

ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತೊಂದು ಶಾಕ್: ಅಖಾಡಕ್ಕಿಳಿದ ಮತ್ತೋರ್ವ ಪ್ರಭಾವಿ ಮುಸ್ಲಿಂ ನಾಯಕ

ದಾವಣಗೆರೆ, (ಮಾರ್ಚ್ 27): ದಾವಣಗೆರೆ (Davanagere) ಬೆಣ್ಣೆ ದೋಸೆಯಂತೆ ಸಲೀಸಾಗಿ ಉಪಚುನಾವಣೆ (Davanagere South By Poll) ಗೆದ್ದು ಬೀಗಲು ಮುಂದಾಗಿದ್ದ ಕಾಂಗ್ರೆಸ್​ಗೆ ದಾವಣಗೆರೆ ದಕ್ಷಿಣ ಕ್ಷೇತ್ರ ಬಿಸಿತುಪ್ಪವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರ್​ ಗೆ ಮುಸ್ಲಿಂ (Muslim)  ಮತಗಳು ಕೈತಪ್ಪುವ ಆತಂಕ ಶುರುವಾಗಿದೆ. ಯಾಕಂದ್ರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋ ಸಾದಿಕ್ ಪೈಲ್ವಾನ್, ನಾಮಪತ್ರ ವಾಪಸ್ ಪಡೆಯದೆ, ತಮ್ಮ ಸ್ಪರ್ಧೆಯ ನಿಲುವು ಅಚಲ ಎಂದು ಸಂದೇಶ ಸಾರಿದ್ದಾರೆ. ಅಲ್ಲದೇ ಪೈಲ್ವಾನ್ ಸೇರಿದಂತೆ ಬರೋಬ್ಬರಿ 14 ಮುಸ್ಲಿಂ ಅಭ್ಯರ್ಥಿಗಳು…

Read More

ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತೊಂದು ಶಾಕ್: ಅಖಾಡಕ್ಕಿಳಿದ ಮತ್ತೋರ್ವ ಪ್ರಭಾವಿ ಮುಸ್ಲಿಂ ನಾಯಕ

ದಾವಣಗೆರೆ, (ಮಾರ್ಚ್ 27): ದಾವಣಗೆರೆ (Davanagere) ಬೆಣ್ಣೆ ದೋಸೆಯಂತೆ ಸಲೀಸಾಗಿ ಉಪಚುನಾವಣೆ (Davanagere South By Poll) ಗೆದ್ದು ಬೀಗಲು ಮುಂದಾಗಿದ್ದ ಕಾಂಗ್ರೆಸ್​ಗೆ ದಾವಣಗೆರೆ ದಕ್ಷಿಣ ಕ್ಷೇತ್ರ ಬಿಸಿತುಪ್ಪವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರ್​ ಗೆ ಮುಸ್ಲಿಂ (Muslim)  ಮತಗಳು ಕೈತಪ್ಪುವ ಆತಂಕ ಶುರುವಾಗಿದೆ. ಯಾಕಂದ್ರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋ ಸಾದಿಕ್ ಪೈಲ್ವಾನ್, ನಾಮಪತ್ರ ವಾಪಸ್ ಪಡೆಯದೆ, ತಮ್ಮ ಸ್ಪರ್ಧೆಯ ನಿಲುವು ಅಚಲ ಎಂದು ಸಂದೇಶ ಸಾರಿದ್ದಾರೆ. ಅಲ್ಲದೇ ಪೈಲ್ವಾನ್ ಸೇರಿದಂತೆ ಬರೋಬ್ಬರಿ 14 ಮುಸ್ಲಿಂ ಅಭ್ಯರ್ಥಿಗಳು…

Read More