ಹೈದರಾಬಾದ್ಗೆ ಮರಳಿ ಬರುತ್ತಿದೆ ‘ಐಮ್ಯಾಕ್ಸ್’, ‘ವಾರಣಾಸಿ’ಯೇ ಕಾರಣ
ಐಮ್ಯಾಕ್ಸ್, ವಿಶ್ವದ ಅತ್ಯುತ್ತಮ ಸಿನಿಮಾ ಸ್ಕ್ರೀನ್ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಅಧಿಕೃತ ಐಮ್ಯಾಕ್ಸ್ (IMAX) ಸ್ಕ್ರೀನ್ನಲ್ಲಿ ಸಿನಿಮಾ ನೋಡಿದರಷ್ಟೆ ನಿಜವಾದ ಸಿನಿಮಾ ಅನುಭವ ಪಡೆದಂತೆ ಎಂಬ ನಂಬಿಕೆ ಇದೆ. ಹಾಲಿವುಡ್ನ ಪರಮೋಚ್ಛ ನಿರ್ದೇಶಕರುಗಳು ನಿರ್ದಿಷ್ಟವಾಗಿ ಐಮ್ಯಾಕ್ಸ್ ಸ್ಕ್ರೀನ್ಗಳಿಗೆಂದೇ ಸಿನಿಮಾ ಮಾಡುತ್ತಾರೆ. ಇದೀಗ ರಾಜಮೌಳಿ ಸಹ ಐಮ್ಯಾಕ್ಸ್ ಸ್ಕ್ರೀನ್ನ ಅನುಪಾತದಲ್ಲಿಯೇ ‘ವಾರಣಾಸಿ’ (Varanasi) ಸಿನಿಮಾ ಮಾಡಿದ್ದಾರೆ. ಆದರೆ ಅದನ್ನು ಪ್ರದರ್ಶಿಸಲು ತೆಲುಗು ರಾಜ್ಯಗಳಲ್ಲಿ ಐಮ್ಯಾಕ್ಸ್ ಸ್ಕ್ರೀನ್ಗಳು ಇರಲಿಲ್ಲ. ಇದೀಗ ಮೊದಲ ಬಾರಿಗೆ ಹೈದರಾಬಾದ್ಗೆ ಐಮ್ಯಾಕ್ಸ್ ಸ್ಕ್ರೀನ್ ಬರುತ್ತಿದೆ. ಐಮ್ಯಾಕ್ಸ್…