‘ಪೆದ್ದಿ’ ಟೀಸರ್ ರಿಲೀಸ್: ಕ್ರಿಕೆಟರ್ ಬಳಿಕ ಪೈಲ್ವಾನ್ ಆದ ರಾಮ್ ಚರಣ್
ಸ್ಟಾರ್ ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರ 41ನೇ ಹುಟ್ಟುಹಬ್ಬ ಇಂದು. ‘ಆರ್ಆರ್ಆರ್’ ಸಿನಿಮಾದ ಬಳಿಕ ಅವರ ಯಾವ ಸಿನಿಮಾವೂ ಹಿಟ್ ಆಗಿಲ್ಲ. ‘ಆರ್ಆರ್ಆರ್’ ಸಿನಿಮಾದ ಬಳಿಕ ‘ಆಚಾರ್ಯ’ ಮತ್ತು ‘ಗೇಮ್ ಚೇಂಜರ್’ ಸಿನಿಮಾಗಳಲ್ಲಿ ರಾಮ್ ಚರಣ್ ನಟಿಸಿದ್ದು, ಎರಡೂ ಸಿನಿಮಾಗಳು ದೊಡ್ಡ ಹಿಟ್ ಆಗಿವೆ. ಇದೀಗ ಅವರು ‘ಪೆದ್ದಿ’ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಟೀಸರ್ ಇಂದು (ಮಾರ್ಚ್ 27)ಕ್ಕೆ ಬಿಡುಗಡೆ ಆಗಿದೆ. ಸಿನಿಮಾದ ಈ ಹಿಂದಿನ ಕೆಲ ಟೀಸರ್ಗಳಲ್ಲಿ ಕ್ರಿಕೆಟರ್ ಆಗಿದ್ದ ರಾಮ್…