ವೈಭವ್ ಸೂರ್ಯವಂಶಿಗೆ 12 ಕೋಟಿ ರೂ. ಆಫರ್..!
ಭಾರತೀಯ ಕ್ರಿಕೆಟ್ನ ಮುಂದಿನ ಸೂಪರ್ ಸ್ಟಾರ್ ಎಂದೇ ಬಿಂಬಿತನಾಗಿರುವ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿಗೆ (Vaibhav Sooryavanshi) ಬಿಗ್ ಆಫರ್ ನೀಡಲಾಗಿದೆ. ಅದು ಕೂಡ ಬರೋಬ್ಬರಿ 12 ಕೋಟಿ ರೂ. ಭರ್ಜರಿ ಆಫರ್. ಪ್ರಮುಖ ಕಾರ್ಪೊರೇಟ್ ಟೈರ್ ಕಂಪೆನಿಯೊಂದು ತಮ್ಮ ಬ್ರ್ಯಾಂಡ್ ಲೋಗೊವನ್ನು ಬ್ಯಾಟ್ ಮೇಲೆ ಪ್ರದರ್ಶಿಸಲು ವೈಭವ್ಗೆ ಬರೋಬ್ಬರಿ 12 ಕೋಟಿ ರೂಪಾಯಿಗಳ ವಾರ್ಷಿಕ ಸ್ಪಾನ್ಸರ್ಶಿಪ್ ಆಫರ್ ನೀಡಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಮತ್ತೊಂದು ಟೈರ್ ಕಂಪೆನಿ ಕೂಡ ವೈಭವ್ ಸೂರ್ಯವಂಶಿಯ…