ಬೆಂಗಳೂರಿನಲ್ಲಿ ಮನೆ ಹುಡುಕುವುದು ಈಗ ‘ಮಿಷನ್ ಇಂಪಾಸಿಬಲ್’! ಬ್ಯಾಚುಲರ್ಸ್ ಸಂಕಷ್ಟ ಕೇಳೋರು ಯಾರು?
ಬೆಂಗಳೂರು, ಮಾ.27: ನಗರದಲ್ಲಿ ಮನೆಗಳು ಬಾಡಿಗೆಗೆ ಸಿಗುವುದು ತುಂಬಾ ಕಷ್ಟ, ಅದರಲ್ಲೂ ಬ್ಯಾಚುನರ್ಲ್ಗಳಿಗೆ ಮನೆ ನೀಡಲು ಯೋಚನೆ ಮಾಡುತ್ತಾರೆ. ಮತ್ತು ಅವರ ಬಜೆಟ್ ಕೂಡ 10 ಸಾವಿರದ ಒಳಗೆ ಇರುತ್ತದೆ. ಆದರೆ ಇದೀಗ 10 ಸಾವಿರಕ್ಕೆ ಮನೆ ಸಿಗುವುದು ಕಷ್ಟವಾಗಿದೆ. ಈ ಬಗ್ಗೆ ಯುವತಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೆಲೆಸುವ ಕನಸು ಹೊತ್ತು ಬರುವವರಿಗೆ ಈಗ ‘ಬಾಡಿಗೆ ಮನೆ’ ಎನ್ನುವುದು ಮರೀಚಿಕೆಯಾಗುತ್ತಿದೆ. ನಗರದ ಐಟಿ ಹಬ್‌ಗಳ ಸುತ್ತಮುತ್ತಲಷ್ಟೇ ಅಲ್ಲದೆ, ಸಾಮಾನ್ಯ ಪ್ರದೇಶಗಳಲ್ಲೂ ಬಾಡಿಗೆ…