ಗಂಡ ಮಕ್ಳನ್ನ ಬಿಟ್ಟು ಇವನೇ ಬೇಕಂತ ಯಾಕೆ ಬಂದವ್ಳೇ? ಅಕ್ರಮ ಸಂಬಂಧಕ್ಕೆ ಕೊಲೆಯಾದ ರಂಜಿತ್ ತಾಯಿ ಅಳಲು
ಆನೇಕಲ್, ಮಾರ್ಚ್ 27: ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಳ್ಳಿಯಲ್ಲಿ ಭಾವನೇ ಬಾಮೈದನ ಕೊಲೆ ಮಾಡಿರುವ ಘಟನೆ ಸಂಬಂಧ ಇದೀಗ ಮೃತ ರಂಜಿತ್ ತಾಯಿ ಪ್ರತಿಕ್ರಿಯಿಸಿದ್ದಾರೆ. ಅಳಿಯ ಶ್ರೀನಿವಾಸನೇ ಮಗ ರಂಜಿತ್ನನ್ನು ಕೊಲೆ ಮಾಡಿದ್ದಾನೆ ಎಂದಿರುವ ಅವರು, ‘ನಮ್ಮ ಮಗ 24 ವರ್ಷದವನು, ಅವನಿಗೆ ಜ್ಞಾನ ಇರಲಿಲ್ಲ. ಆದರೆ ಆಕೆಗೆ (ಶ್ರೀನಿವಾಸ್ ತಂಗಿ) ಇಬ್ಬರು ಮಕ್ಕಳಿದ್ದರೂ ಆಕೆ ಆತನ ಹಿಂದೆ ಓಡಿಬಂದಳು. ಬುದ್ಧಿಹೇಳಿದರೂ ಕೇಳಲಿಲ್ಲ. ಅವರು ಅವರ ಹುಡುಗಿಯನ್ನು ಹುಷಾರಾಗಿ ಇಟ್ಟುಕೊಳ್ಳಬೇಕಿತ್ತು’ ಎಂದು ಅಳಲು ತೋಡಿಕೊಂಡಿದ್ದಾರೆ. ರಂಜಿತ್ನ…