Headlines

nagaraj11081993

Madhya Pradesh: ಸಿಎಂ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ, ಹತ್ತು ಮಂದಿ ಸಾವು

ಚಿಂದ್ವಾರ, ಮಾರ್ಚ್​ 27: ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ(Accident)ಕ್ಕೀಡಾಗಿದ್ದು, ಮೂವರು ಮಹಿಳೆಯರು ಸೇರಿ 10 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಚಿಂದ್ವಾರದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ನಾಗ್ಪುರ ರಸ್ತೆಯ ಸಿಮಾರಿಯಾ ಬಳಿ ಬಸ್ ಪಿಕ್-ಅಪ್ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದಾಗ ಬಸ್‌ನಲ್ಲಿ 47 ಪ್ರಯಾಣಿಕರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಮೃತರಲ್ಲಿ ಆರು ಪುರುಷರು, ಮೂವರು ಮಹಿಳೆಯರು ಮತ್ತು ಒಂದು…

Read More

ಪಾಕಿಸ್ತಾನ್ ಸೂಪರ್ ಲೀಗ್ ಉದ್ಘಾಟನಾ ಪಂದ್ಯ ನೋಡಲು ಒಬ್ಬರೂ ಬರಲಿಲ್ಲ

ಪಾಕಿಸ್ತಾನ ಸೂಪರ್ ಲೀಗ್ (PSL) ಆರಂಭ ಆಗಿದೆ. ಮಾರ್ಚ್ 26ರಂದು ಓಪನಿಂಗ್ ಮ್ಯಾಚ್ ನಡೆದಿದೆ. ಆದರೆ, ಈ ಪಂದ್ಯವನ್ನು ನೋಡಲು ಒಬ್ಬೇ ಒಬ್ಬರೂ ಬಂದಿರಲಿಲ್ಲ. ಹಾಗಂತ ಇದರ ಮೇಲೆ ಯಾರೊಬ್ಬರಿಗೂ ಆಸಕ್ತಿ ಇಲ್ಲ ಎಂದಲ್ಲ. ಇದಕ್ಕೆ ಕಾರಣ ಆಗಿದ್ದು ಇಸ್ರೇಲ್​-ಅಮೆರಿಕ್ ಹಾಗೂ ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ. ಈ ಯುದ್ಧ ಪಿಎಸ್​​​ಎಲ್​ ಮೇಲೆ ನೇರ ಪರಿಣಾಮ ಬೀರಿದೆ. ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಒಟ್ಟೂ 8 ತಂಡಗಳು ಆಡುತ್ತಿವೆ. ಮಾರ್ಚ್ 26ರಿಂದ ಆರಂಭ ಆಗಿ ಮೇ 3ರಂದು ಫೈನಲ್…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ; 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

ಬೆಂಗಳೂರು, ಮಾರ್ಚ್​ 27: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ (Weather Forecast) ಸೂಚನೆಯಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ಗುಡುಗು, ಆಲಿಕಲ್ಲು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಈ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು-ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೆಂಜ್ ಅಲರ್ಟ್​ ನೀಡಲಾಗಿದೆ….

Read More

ಮನೆಯಲ್ಲಿದ್ದ ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ಮನೆಮಂದಿ ಶಾಕ್; ವಿಡಿಯೋ ನೋಡಿ

ಚಾಮರಾಜನಗರ, ಮಾರ್ಚ್ 27: ಉಪಯೋಗಿಸದೇ ಇದ್ದ ಟಿವಿಯೊಳಗೆ ಭಾರೀ ಹಾವು ಅಡಗಿದ್ದ ಘಟನೆ ಚಾಮರಾಜನಗರ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ದೊಡ್ಡಮಾದಪ್ಪ ಎಂಬವರ ಮನೆಯಲ್ಲಿ ನಡೆದಿದೆ. ಈ ದೃಶ್ಯ ಕಂಡು ಮನೆಮಂದಿ ಬೆಚ್ಚಿಬಿದ್ದಿದ್ದು, ಬಳಿಕ ಉರಗ ತಜ್ಞರ ಸಹಾಯದಿಂದ ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಡಲಾಗಿದೆ. ಹಳೆಯ ಟಿವಿಯೊಳಗೆ ಸುಮಾರು 8 ಅಡಿ ಉದ್ದದ ಕೇರೆಹಾವು ಸೇರಿಕೊಂಡಿತ್ತು. ಟಿವಿಯೊಳಗೆ ಹಾವು ಇರುವುದನ್ನು ಗಮನಿಸಿದ ಮನೆಮಂದಿ ಭಯಗೊಂಡು ತಕ್ಷಣವೇ ಉರಗ ತಜ್ಞರಾದ ಸ್ನೇಕ್ ಚಾಂಪ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ…

Read More

ಮೊದಲು ಐದು, ಈಗ ಹತ್ತು ದಿನ, ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಗಡುವು ವಿಸ್ತರಿಸಿದ ಟ್ರಂಪ್

ವಾಷಿಂಗ್ಟನ್, ಮಾರ್ಚ್​ 27: ಹಾರ್ಮುಜ್ ಜಲಸಂಧಿ(Hormuz Strait) ತೆರೆಯಲು ಇರಾನ್​ಗೆ ಏಪ್ರಿಲ್ 6ರವರೆಗೆ ಅಮೆರಿಕವು ಗಡುವು ವಿಸ್ತರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಏಪ್ರಿಲ್ 27 ರಂದು ಇರಾನ್‌ಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಗಡುವು ವಿಧಿಸಿದ್ದರು. ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದಾಗ ಅಥವಾ ಅದಕ್ಕೆ ಮಣಿಯದಿದ್ದಾಗ, ಅಮೆರಿಕವು ಹೊಸ ದಿನಾಂಕವನ್ನು ನಿಗದಿಪಡಿಸಿತು. ಅಮೆರಿಕ ಈಗ ಮತ್ತೊಮ್ಮೆ ಈ ಗಡುವನ್ನು ವಿಸ್ತರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ತಮ್ಮ ಗಡುವನ್ನು ಏಪ್ರಿಲ್ 6…

Read More

ಗಾಳಿ ಆಂಜನೇಯ ಸ್ವಾಮಿ ರಥೋತ್ಸವ: ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ, ಪರ್ಯಾಯ ಮಾರ್ಗ ವಿವರ ಇಲ್ಲಿದೆ

ಬೆಂಗಳೂರು, ಮಾರ್ಚ್ 27: ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ (Gali Anjaneya Swamy Temple) ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮ ರಥೋತ್ಸವವು ಮಾರ್ಚ್ 27 ರಿಂದ ಮಾರ್ಚ್ 29 ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ಮೈಸೂರು ರಸ್ತೆಯಲ್ಲಿ (Mysore Road) ಸಂಚಾರ ದಟ್ಟಣೆ ತಪ್ಪಿಸಲು ಬೆಂಗಳೂರು ಸಂಚಾರಿ ಪೊಲೀಸರು ಮಹತ್ವದ ಸಂಚಾರ ಮಾರ್ಪಾಡುಗಳನ್ನು ಮಾಡಿದ್ದಾರೆ. ಸಂಚಾರ ನಿರ್ಬಂಧ ಎಲ್ಲೆಲ್ಲಿ?…

Read More

‘ಧುರಂಧರ್ 2’ ಅಬ್ಬರಕ್ಕೆ ಮಕಾಡೆ ಮಲಗಿದ ಪವನ್ ಕಲ್ಯಾಣ್ ಸಿನಿಮಾ; ಹೀನಾಯ ಕಲೆಕ್ಷನ್

ಪವನ್ ಕಲ್ಯಾಣ್ ಅವರು ರಾಜಕೀಯದಲ್ಲಿ ಬ್ಯುಸಿ ಇರುವುದರಿಂದ ಅವರ ಸಿನಿಮಾ ಅಭಿಮಾನಿಗಳಿಗೆ ಅಷ್ಟು ಸಂತೋಷ ಸಿಗುತ್ತಿಲ್ಲ. ಅವರು ಒಪ್ಪಿಕೊಂಡ ಮೂರು ಸಿನಿಮಾಗಳನ್ನು ಹೇಗೋ ಮುಗಿಸಿಕೊಟ್ಟರು. ಆದರೆ, ಯಾವ ಸಿನಿಮಾದಲ್ಲೂ ಬದ್ಧತೆ ಕಾಣಿಸಿಲ್ಲ. ಕಾಟಾಚಾರಕ್ಕೆ ಅವರು ಸಿನಿಮಾ ಶೂಟ್ ಮುಗಿಸಿಕೊಟ್ಟರು. ‘ಓಜಿ’, ‘ಹರಿ ಹರ ವೀರ ಮಲ್ಲು’ ಸಿನಿಮಾ ಸಾಧಾರಣ ಪ್ರದರ್ಶನ ನೀಡಿದ ಬಳಿಕ ಅವರ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರವು ‘ಧುರಂಧರ್ 2’ (Dhurandhar 2) ಅಬ್ಬರದಿಂದ ತತ್ತರಿಸಿದೆ. ‘ಧುರಂಧರ್ 2’ ಸಿನಿಮಾ ಅಬ್ಬರದ ಕಲೆಕ್ಷನ್…

Read More

Daily Devotional: ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಶ್ರೀರಾಮನವಮಿಯನ್ನು ಆಚರಿಸುವುದು ಹೇಗೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಆಚರಿಸಲಾಗುವ ಶ್ರೀರಾಮ ನವಮಿಯು ಹಿಂದೂ ಧರ್ಮದ ಅತ್ಯಂತ ಪವಿತ್ರ ಹಬ್ಬಗಳಲ್ಲಿ ಒಂದಾಗಿದೆ. ತ್ರೇತಾಯುಗದಲ್ಲಿ ಶ್ರೀ ಮಹಾವಿಷ್ಣುವು ಮರ್ಯಾದಾ ಪುರುಷೋತ್ತಮ ಶ್ರೀರಾಮನಾಗಿ ಜನಿಸಿದ ಶುಭ ದಿನವಿದು. ಸೂರ್ಯೋದಯದಲ್ಲಿ ನವಮಿ ತಿಥಿ ಇರುವುದರಿಂದ ಇಡೀ ದಿನವನ್ನು ರಾಮನವಮಿ ಎಂದು ಆಚರಿಸಲಾಗುತ್ತದೆ. ಈ ದಿನ ಪುನರ್ವಸು ನಕ್ಷತ್ರವೂ ಇರುತ್ತದೆ. ಈ ಹಬ್ಬವನ್ನು ದೇಶಾದ್ಯಂತ ವಿಜೃಂಭಣೆಯಿಂದ…

Read More

Horoscope Today: ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 27​, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ನವಮಿ ತಿಥಿಯಾಗಿದ್ದು, ಶ್ರೀರಾಮನವಮಿಯ ಶುಭದಿನವಾಗಿದೆ. ಬೆಂಗಳೂರಿನ ಗಾಳಿ ಆಂಜನೇಯ ಸ್ವಾಮಿಯ ರಥೋತ್ಸವವೂ ಇಂದು ನಡೆಯಲಿದೆ. ಸೂರ್ಯನು ಮೀನ ರಾಶಿಯಲ್ಲಿ ಮತ್ತು ಚಂದ್ರನು ಮಿಥುನ ರಾಶಿಯಲ್ಲಿ ಸಂಚರಿಸುತ್ತಾನೆ. ಈ ಶ್ರೀರಾಮ ನವಮಿಯಂದು ಪಾನಕ, ಹೆಸರುಬೇಳೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 27ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 27ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸಕಾರಾತ್ಮಕವಾದ ಸನ್ನಿವೇಶ ಇರಲಿದ್ದು, ನಿಮಗೆ ಒಳ್ಳೆಯದೇನೋ ಸಂಭವಿಸಲಿದೆ ಎಂಬ ಸೂಚನೆ ಈ ದಿನ ದೊರೆಯಲಿದೆ. ಒಂದು ವೇಳೆ ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದಲ್ಲಿ ಶುಭ ಸುದ್ದಿ ಕೇಳಿಬರುವಂಥ…

Read More