IPL 2026: RCB ತಂಡದ ಏಪ್ರಿಲ್ ತಿಂಗಳ ವೇಳಾಪಟ್ಟಿ ಇಲ್ಲಿದೆ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಆರ್‌ಸಿಬಿ ತನ್ನ ಎರಡನೇ ಪಂದ್ಯದಲ್ಲಿ ಬದ್ಧ ವೈರಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಎದುರಿಸಲಿದೆ. ಹೈವೋಲ್ಟೇಜ್ ಪಂದ್ಯವೆಂದೇ ಬಿಂಬಿತವಾಗಿರುವ ಈ ಮ್ಯಾಚ್ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಪಂದ್ಯ ಯಾವಾಗ? ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವು ಏಪ್ರಿಲ್ 5 ರಂದು ನಡೆಯಲಿದೆ. ಅಂದರೆ…