Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 3,550 ರೂ ಇಳಿಕೆ; ಬೆಳ್ಳಿಯೂ ಅಗ್ಗ – Kannada News | Gold Price Today on 19th June 2026, Gold And Silver Rates In Bengaluru, Delhi, Mumbai | Latest News in Kannada
ನವದೆಹಲಿ, ಜೂನ್ 19: ಚಿನ್ನದ ಬೆಲೆ ಶುಕ್ರವಾರ ಭರ್ಜರಿ ಇಳಿಕೆ ಕಂಡಿದೆ. ಹತ್ತು ಗ್ರಾಮ್ ಆಭರಣ ಚಿನ್ನದ ಬೆಲೆಯಲ್ಲಿ (Gold Rates) 3,550 ರೂನಷ್ಟು ಕುಸಿತ ಆಗಿದೆ. ಅಪರಂಜಿ ಚಿನ್ನದ ಬೆಲೆ 15,000 ರೂಗಿಂತ ಕೆಳಗೆ ಇಳಿದಿದೆ. 18 ಕ್ಯಾರಟ್ ಚಿನ್ನದ ಬೆಲೆ 11,000 ರೂ ಗಡಿಯೊಳಗೆ ಬಂದಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ತಗ್ಗಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆಯೂ ಕುಸಿದಿದೆ. ನಿನ್ನೆ 5 ರೂ ಇಳಿದಿದ್ದ ಇದರ ಬೆಲೆ ಇವತ್ತು 10…