ಪರಮೇಶ್ವರ್, ರಾಜಣ್ಣಗೆ ಗೌರವ ಡಾಕ್ಟರೇಟ್ ನೀಡದಿರಲು ತುಮಕೂರು ವಿವಿ ನಿರ್ಧಾರ
ತುಮಕೂರು, ಜೂನ್ 01: ತುಮಕೂರು ವಿಶ್ವವಿದ್ಯಾಲಯದ (Tumkur University) 19ನೇ ಘಟಿಕೋತ್ಸವವು ಜೂನ್ 3ರಂದು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ಈ ಬಾರಿ ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ (Honorary Doctorate) ನೀಡದಿರಲು ವಿವಿಯ ಪರಿಶೀಲನಾ ಸಮಿತಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆ ಮಾಜಿ ಸಚಿವರಾದ ಡಾ. ಜಿ. ಪರಮೇಶ್ವರ್ ಹಾಗೂ ಕೆ. ಎನ್. ರಾಜಣ್ಣಗೆ ಗೌರವ ಡಾಕ್ಟರೇಟ್ ನೀಡದಿರಲು ನಿರ್ಧರಿಸಲಾಗಿದೆ ಎಂದು ತುಮಕೂರು ವಿವಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದ್ದಾರೆ. ಮುಖ್ಯಾಂಶಗಳು ತುಮಕೂರು ವಿವಿ…