ದೇವೇಗೌಡ, ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿಬಿಟ್ರೆ ಕತ್ತರಿಸುತ್ತೇವೆ: ಚಲುವರಾಯಸ್ವಾಮಿಗೆ ಸುರೇಶ್ ಗೌಡ ಎಚ್ಚರಿಕೆ
ಹೆಚ್ಡಿ ದೇವೇಗೌಡರ, ಎನ್.ಚಲುವರಾಯಸ್ವಾಮಿ, ಸುರೇಶ್ ಗೌಡ ಮಂಡ್ಯ, ಜೂನ್ 01: ಸಚಿವ ಚಲುವರಾಯಸ್ವಾಮಿ (Chaluvaraya Swamy) ಅಧಿಕಾರ, ಹಣ, ಮದದಿಂದ ತಪ್ಪು ಮಾಡುತ್ತಿದ್ದಾರೆ. ಅವರು ಯಾರ ಸಾವನ್ನು ಬಯಸುತ್ತಿದ್ದಾರೆ? ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು (HD Deve Gowda) ಮತ್ತು ಹೆಚ್ಡಿ ಕುಮಾರಸ್ವಾಮಿ (HD Kumaraswamy) ಬಗ್ಗೆ ನಾಲಿಗೆ ಹರಿಬಿಟ್ಟರೆ ಕತ್ತರಿಸುತ್ತೇವೆ ಎಂದು ಸಚಿವ ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್ನ ಮಾಜಿ ಶಾಸಕ ಸುರೇಶ್ ಗೌಡ ತೀವ್ರ ವಾಗ್ದಾಳಿ ಮಾಡಿದ್ದಾರೆ. ಮುಖ್ಯಾಂಶಗಳು ಡಿಕೆ ಶಿವಕುಮಾರ್ ಸಿಎಂ ಆಗುತ್ತಿರುವುದರಿಂದ ಹೆಚ್ಡಿಡಿ…