IPL 2026: 12 ಡಬಲ್ ಹೆಡರ್ಸ್, 74 ಪಂದ್ಯಗಳು.. ಐಪಿಎಲ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
19ನೇ ಆವೃತ್ತಿಯ ಐಪಿಎಲ್ನ (IPL 2026) ಎರಡನೇ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಇಂದು ಪ್ರಕಟಿಸಿದೆ. ಇದರರ್ಥ 2026 ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆಯಾದಂತ್ತಾಗಿದೆ. ಐಪಿಎಲ್ ಪಂದ್ಯಗಳು ನಡೆಯುವ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಕಾರಣ ಬಿಸಿಸಿಐ, ಐಪಿಎಲ್ ವೇಳಾಪಟ್ಟಿಯನ್ನು ಎರಡು ಭಾಗಗಳಲ್ಲಿ ಪ್ರಕಟಿಸಿತ್ತು. ಅದರಂತೆ ಈ ಹಿಂದೆ, ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗೆ ನಡೆಯಲಿರುವ 20 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಘೋಷಿಸಿತ್ತು. ಇದೀಗ ಏಪ್ರಿಲ್ 13 ರಿಂದ ಮೇ 24, 2026 ರವರೆಗೆ…