ಅಮೆರಿಕದ ಲಕ್ಷಾಂತರ ಸಂಬಳದ ಕೆಲಸ ಬಿಟ್ಟು ಬೆಂಗಳೂರಲ್ಲಿ ಕೆಫೆ ತೆರೆದ ಸ್ನೇಹಿತರು!
ಅಮೆರಿಕದ ಲಕ್ಷಾಂತರ ಸಂಬಳದ ಕೆಲಸ ಬಿಟ್ಟು ಬೆಂಗಳೂರಲ್ಲಿ ಕೆಫೆ ತೆರೆದ ಸ್ನೇಹಿತರು! ಬೆಂಗಳೂರು, ಜೂನ್ 01: ಕೈಯಲ್ಲಿ ದೇಶದ ಪ್ರತಿಷ್ಠಿತ ಐಐಟಿ (IIT) ಮತ್ತು ಐಐಎಂ (IIM) ಪದವಿಗಳು, ಅಮೆರಿಕದ ಪ್ರಸಿದ್ಧ ಕಂಪನಿಯಲ್ಲಿ ಕೈತುಂಬಾ ಸಂಬಳ ತಂದುಕೊಡುವ ಉದ್ಯೋಗ, ಐಷಾರಾಮಿ ಜೀವನ ಹೀಗೆ ಎಲ್ಲವೂ ಇದ್ದರೂ, ಅವೆಲ್ಲವನ್ನೂ ಬಿಟ್ಟು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ವಂತ ಕೆಫೆ (Cafe) ಆರಂಭಿಸುವ ಮೂಲಕ ಇಬ್ಬರು ಸ್ನೇಹಿತರು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದ್ದಾರೆ. ಮುಖ್ಯಾಂಶಗಳು ಐಐಟಿ ಖರಗ್‌ಪುರ ಹಾಗೂ ಐಐಎಂ…