ಶ್ರೇಯಾಂಕ ಪಾಟೀಲ್ ಬದಲಿಗೆ ಟೀಂ ಇಂಡಿಯಾ ಸೇರಿಕೊಂಡ ಆರ್ಸಿಬಿ ಆಟಗಾರ್ತಿ – Kannada News | Shreyanka Patil Out of T20 World Cup 2026 Due to Injury; Prema Rawat Replaces Her
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಲ್‌ರೌಂಡರ್ ಶ್ರೇಯಾಂಕ ಪಾಟೀಲ್ (Shreyanka Patil) ಅವರನ್ನು ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 (Women’s T20 World Cup 2026) ರಿಂದ ಹೊರಗಿಡಲಾಗಿದೆ. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದ ಸಮಯದಲ್ಲಿ ಶ್ರೇಯಾಂಕ ಪಾಟೀಲ್ ಗಾಯಕ್ಕೆ ಒಳಗಾಗಿದ್ದರು. ಗಾಯ ಗಂಭೀರವಾಗಿರುವ ಕಾರಣ ಶ್ರೇಯಾಂಕರನ್ನು ಪಂದ್ಯಾವಳಿಯಿಂದ ಹೊರಗಿಟ್ಟಿರುವ ಬಿಸಿಸಿಐ, ಅವರ ಬದಲಿ ಆಟಗಾರ್ತಿಯನ್ನು ಸಹ ತಂಡಕ್ಕೆ ಆಯ್ಕೆ ಮಾಡಿದೆ. ಅದರಂತೆ ಟೀಂ ಇಂಡಿಯಾ ಪರ ಇದುವರೆಗೆ ಒಂದೇ ಒಂದು ಅಂತರರಾಷ್ಟ್ರೀಯ ಪಂದ್ಯವನ್ನು ಆಡದ…