ಆರ್ಸಿಬಿ ಹೆಸರು ಬದಲಾವಣೆ ವಿಷಯ; ಅಭಿಮಾನಿಗಳಿಗೆ ಗುಡ್ನ್ಯೂಸ್ ಕೊಟ್ಟ ಅನನ್ಯಾ ಬಿರ್ಲಾ
ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಆರ್ಸಿಬಿ (RCB) ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ಗೆ ಮಾರಾಟ ಮಾಡಿದೆ. 16,706 ಕೋಟಿ ರೂಪಾಯಿಗೆ ಈ ಡೀಲ್ ಪೂರ್ಣಗೊಂಡಿದೆ. ಟೈಮ್ಸ್ ಆಫ್ ಇಂಡಿಯಾ ಸೇರಿ ಕೆಲವು ಕಂಪನಿಗಳು ಆದಿತ್ಯಾ ಬಿರ್ಲಾಗೆ ಬೆಂಬಲ ನೀಡಿವೆ. ಈ ಮಧ್ಯೆ ಆರ್ಸಿಬಿ ಹೆಸರು ಬದಲಾವಣೆ ಆಗುವ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಈ ವದಂತಿ ಬಗ್ಗೆ ಅನನ್ಯಾ ಬಿರ್ಲಾ ಸ್ಪಷ್ಟನೆ ಕೊಟ್ಟಿದ್ದಾರೆ. ಈ ವಿಷಯಗಳಿಗೆ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್ ಚಾಲೆಂಜ್ ವಿಸ್ಕಿ ಬ್ರ್ಯಾಂಡ್ ಪ್ರಚಾರ ಮಾಡುವ ಉದ್ದೇಶದಿಂದ…