ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ! ಮೈ ಜುಮ್ ಎನ್ನಿಸುವ ದೃಶ್ಯ
ಮಂಗಳೂರು, ಮಾ.26: ಮಂಗಳೂರು: ತುಳುನಾಡಿನ ದೈವಾರಾಧನೆ ಎಂಬುದು ಕೇವಲ ಆಚರಣೆಯಲ್ಲ, ಅದೊಂದು ಅಪಾರ ನಂಬಿಕೆ ಮತ್ತು ಶಿಸ್ತಿನ ಪದ್ಧತಿ. ಇತ್ತೀಚೆಗೆ ದೈವದ ನೇಮೋತ್ಸವಗಳ ವೇಳೆ ವಿಡಿಯೋ ಮಾಡುವ ಮತ್ತು ಫೋಟೋ ತೆಗೆಯುವ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಇದು ದೈವದ ಅವಕೃಪೆಗೆ ಕಾರಣವಾಗುತ್ತಿದೆ ಎಂಬುದಕ್ಕೆ ಸಾಕ್ಷಿಯಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. @chasing_roadss ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮಹಿಳೆಯೊಬ್ಬರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ನೇಮೋತ್ಸವ ನಡೆಯುತ್ತಿದ್ದಾಗ ದೈವವು ಹಠಾತ್ತಾಗಿ ವಿಡಿಯೋ ಮಾಡುತ್ತಿದ್ದವರತ್ತ ತಿರುಗಿ ತೀವ್ರ ಆಕ್ರೋಶದಿಂದ ಎಚ್ಚರಿಕೆ ನೀಡಿದೆ….