Headlines

nagaraj11081993

ಬೆಚ್ಚಿಬಿದ್ದ ಸ್ಥಳೀಯರು: ಅಬ್ಬಬ್ಬಾ ಒಂದೆರಡಲ್ಲ… ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15ಕ್ಕೂ ಹೆಚ್ಚು ಆನೆಗಳು!

ಚಿಕ್ಕಮಗಳೂರು, ಮಾರ್ಚ್​​ 26: ಜಿಲ್ಲೆಯ ಹಲವೆಡೆ ಮತ್ತೆ ಕಾಡಾನೆಗಳ ಸಂಚಾರ ಜನರ ಆತಂಕಕ್ಕೆ ಕಾರಣವಾಗಿದ್ದು, ಮೂಡಿಗೆರೆ ತಾಲೂಕಿನ ಗೋಣಿಬೀಡು ವ್ಯಾಪ್ತಿಯಲ್ಲಿ 45ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿವೆ. ಬೇಲೂರು ಮಾರ್ಗವಾಗಿ ಬಂದಿರುವ 15ಕ್ಕೂ ಹೆಚ್ಚು ಕಾಡಾನೆಗಳು ಕಸ್ಕೆಬೈಲು, ಚಟ್ಟನಹಳ್ಳಿ, ಹುಲಿಹಂಡ್ಲು ಸೇರಿದಂತೆ ಹಲವೆಡೆ ಸಂಚಾರ ನಡೆಸುತ್ತಿದ್ದು, ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿರುವ ವಿಡಿಯೋ ಸಾರ್ವಜನಿಕರ ಮೊಬೈಲ್​ನಲ್ಲಿ ಸೆರೆಯಾಗಿದೆ. ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕಾಡಾನೆಗಳ ಸಂಚಾರ ಕಂಡುಬಂದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ! ಮೈ ಜುಮ್ ಎನ್ನಿಸುವ ದೃಶ್ಯ

ಮಂಗಳೂರು, ಮಾ.26: ಮಂಗಳೂರು: ತುಳುನಾಡಿನ ದೈವಾರಾಧನೆ ಎಂಬುದು ಕೇವಲ ಆಚರಣೆಯಲ್ಲ, ಅದೊಂದು ಅಪಾರ ನಂಬಿಕೆ ಮತ್ತು ಶಿಸ್ತಿನ ಪದ್ಧತಿ. ಇತ್ತೀಚೆಗೆ ದೈವದ ನೇಮೋತ್ಸವಗಳ ವೇಳೆ ವಿಡಿಯೋ ಮಾಡುವ ಮತ್ತು ಫೋಟೋ ತೆಗೆಯುವ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಇದು ದೈವದ ಅವಕೃಪೆಗೆ ಕಾರಣವಾಗುತ್ತಿದೆ ಎಂಬುದಕ್ಕೆ ಸಾಕ್ಷಿಯಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. @chasing_roadss ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮಹಿಳೆಯೊಬ್ಬರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ನೇಮೋತ್ಸವ ನಡೆಯುತ್ತಿದ್ದಾಗ ದೈವವು ಹಠಾತ್ತಾಗಿ ವಿಡಿಯೋ ಮಾಡುತ್ತಿದ್ದವರತ್ತ ತಿರುಗಿ ತೀವ್ರ ಆಕ್ರೋಶದಿಂದ ಎಚ್ಚರಿಕೆ ನೀಡಿದೆ….

Read More

ಕಂಗಾಲಾಗಿ ಓಡಿದ ಜನ, ಕುಟುಂಬಸ್ಥರ ಕೂಗಾಟ; ಬಾಂಗ್ಲಾದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ?

ಢಾಕಾ, ಮಾರ್ಚ್ 26: ನಿನ್ನೆ ಸಂಜೆ ಬಾಂಗ್ಲಾದೇಶದಲ್ಲಿ (Bangladesh Bus Accident) ಅತಿ ಭೀಕರ ಅಪಘಾತ ಸಂಭವಿಸಿದೆ. ಬಾಂಗ್ಲಾದೇಶದ ರಾಜ್ಪರಿಯಲ್ಲಿ ಒಂದು ದಡದಿಂದ ಮತ್ತೊಂದು ದಡಕ್ಕೆ ಸಾರಿಗೆ ದೋಣಿಯ ಮೂಲಕ ಬಸ್​​ನಲ್ಲಿ ಜನರು ಸಂಚರಿಸುತ್ತಾರೆ. ಇದೇ ರೀತಿ ದೋಣಿಯಲ್ಲಿದ್ದ ಖಾಸಗಿ ಬಸ್​ ಇದ್ದಕ್ಕಿದ್ದಂತೆ ಪದ್ಮಾ ನದಿಗೆ ಉರುಳಿದೆ. ಬಸ್​ನಿಂದ ಹೊರಗಿದ್ದ ಕೆಲವು ಕುಟುಂಬಸ್ಥರು ನೋಡುತ್ತಿದ್ದಂತೆ ಬಸ್​ನೊಳಗಿದ್ದ ಅವರ ಫ್ಯಾಮಿಲಿಯವರು ನೀರಿನಲ್ಲಿ ಮುಳುಗಿದ್ದಾರೆ. ದೋಣಿಯ ಮೇಲೆ ನಿಂತು ಮಕ್ಕಳು, ಕುಟುಂಬಸ್ಥರು ಜೋರಾಗಿ ಕಿರುಚಾಡುತ್ತಾ, ತಮ್ಮ ಮನೆಯವರನ್ನು ಕಾಪಾಡಿ ಎಂದು…

Read More

RCB ಅಭಿಮಾನಿಗಳೇ ಗಮನಿಸಿ: ಉದ್ಘಾಟನಾ ಪಂದ್ಯ ವೀಕ್ಷಿಸಲು ತೆರಳುವವರು ಈ ನಿಯಮ ಪಾಲಿಸಲೇ ಬೇಕು!

ಬೆಂಗಳೂರು, ಮಾರ್ಚ್​​ 26: ಐಪಿಎಲ್ 2026ರ (IPL 2026) ಉದ್ಘಾಟನಾ ಪಂದ್ಯ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನೇನು ಎರಡು ದಿನವಷ್ಟೇ ಬಾಕಿ ಇರುವ ಕಾರಣ ಭರದ ಸಿದ್ಧತೆ ನಡೆದಿದೆ. ಕಳೆದ ಆವೃತ್ತಿಯ ವಿಜಯೋತ್ಸವದ ವೇಳೆ ಅವಘಡ ನಡೆದಿದ್ದ ಕಾರಣ ಈ ಬಾರಿ ಬೆಂಗಳೂರಲ್ಲಿ ಸಾಕಷ್ಟು ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನಾಹುತಗಳು ನಡೆಯದಂತೆ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದ್ದು, ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಮೈದಾನ ಸಜ್ಜಾಗಿದೆ. ಇಂದು ಮಾಕ್ ಡ್ರಿಲ್ ಐಪಿಎಲ್ ಭದ್ರತೆಗೆ ಸಂಬಂಧಿಸಿ ಚಿನ್ನಸ್ವಾಮಿ…

Read More

ದಾವಣಗೆರೆ ದಕ್ಷಿಣ ಬೈಎಲೆಕ್ಷನ್: ಕಾಂಗ್ರೆಸ್‌ಗೆ 1983ರ ಇತಿಹಾಸ ಮರುಕಳಿಸುವ ಭೀತಿ! ಅಂದೇನಾಗಿತ್ತು ಗೊತ್ತೇ?

ದಾವಣಗೆರೆ, ಮಾರ್ಚ್ 26: ದಾವಣಗೆರೆ ದಕ್ಷಿಣ ಉಪಚುನಾವಣೆ (Davangere South By-Poll) ಕಣ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದ್ದು, ಅಲ್ಪಸಂಖ್ಯಾತ ಮತಬ್ಯಾಂಕ್ ಈ ಬಾರಿ ರಾಜಕೀಯ ಲೆಕ್ಕಾಚಾರದಲ್ಲಿ ಪ್ರಮುಖ ಪಾತ್ರವಹಿಸುವ ಸಾಧ್ಯತೆ ಎದುರಾಗಿದೆ. ಕಾಂಗ್ರೆಸ್ (Congress) ಟಿಕೆಟ್ ವಿಚಾರದಲ್ಲಿ ಉಂಟಾದ ಅಸಮಾಧಾನದ ಹಿನ್ನೆಲೆ, ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್ ಕಣಕ್ಕಿಳಿದಿರುವುದು ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಸಾದಿಕ್ ಕಣದಿಂದ ಹಿಂದೆ ಸರಿಯಲ್ಲ ಎಂದು ಖಡಕ್ ಆಗಿ ಹೇಳಿರುವುದರಿಂದ 1983ರ ಫಲಿತಾಂಶ ಮರುಕಳಿಸಲಿದೆಯೇ ಎಂಬ ಕುತೂಹಲ ಮೂಡಿದೆ. 1983 ರಲ್ಲಿಯೂ…

Read More

ಆಂಧ್ರದ ಮಾರ್ಕಪುರಂನಲ್ಲಿ ಹೊತ್ತಿ ಉರಿದ ಬಸ್; 10 ಜನ ಸಜೀವದಹನ

ಮಾರ್ಕಪುರಂ, ಮಾರ್ಚ್ 26: ಇತ್ತೀಚೆಗೆ ಖಾಸಗಿ ಬಸ್​​ಗಳಿಗೆ ಬೆಂಕಿ ಹೊತ್ತಿಕೊಳ್ಳುವ ಪ್ರಕರಣಗಳು ಹೆಚ್ಚಾಗಿದ್ದು, ಆಂಧ್ರಪ್ರದೇಶದಲ್ಲಿ (Andhra Pradesh Bus Accident) ಅದೇ ರೀತಿಯ ಮತ್ತೊಂದು ಪ್ರಕರಣ ನಡೆದಿದೆ. ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಟಿಪ್ಪರ್ ಟ್ರಕ್ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟುಹೋಗಿದೆ. ಈ ಘಟನೆಯಲ್ಲಿ ಬಸ್​ನೊಳಗಿದ್ದ 10 ಜನರು ಜೀವಂತವಾಗಿ ಸುಟ್ಟು ಕರಕಲಾಗಿದ್ದಾರೆ. ಇನ್ನುಳಿದವರನ್ನು ರಕ್ಷಿಸಲಾಗಿದ್ದು, ತೀವ್ರವಾಗಿ ಗಾಯಗಳಾಗಿರುವ 18 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಾಹಿತಿ…

Read More

‘ಧುರಂಧರ್ 2‘, ‘ಕೆಜಿಎಫ್ 2’ ಚಿತ್ರ ಟೀಕಿಸಿದ ಬಾಲಿವುಡ್ ನಟ

ಯಾವುದೇ ಸಿನಿಮಾ ರಿಲೀಸ್ ಆದರೂ ಪರ ವಿರೋಧ ಚರ್ಚೆ ಇದ್ದೇ ಇರುತ್ತದೆ. ಅದೇ ರೀತಿ ‘ಅನಿಮಲ್’, ‘ಕೆಜಿಎಫ್’ ಹಾಗೂ ‘ಧುರಂಧರ್ 2’ (Dhurandhar 2) ರೀತಿಯ ಚಿತ್ರಗಳನ್ನು ಟೀಕೆ ಮಾಡಿದವರು ಅನೇಕರಿದ್ದಾರೆ. ಈಗ ಬಾಲಿವುಡ್ ನಟ ಇಮ್ರಾನ್ ಖಾನ್ ಕೂಡ ಈ ಸಾಲಿಗೆ ಸೇರಿದ್ದಾರೆ. ‘ಉದ್ದ ಕೂದಲು ಬಿಟ್ಟುಕೊಂಡು, ಕೋಪ ಮಾಡಿಕೊಂಡು, ಮುಖವೆಲ್ಲ ರಕ್ತ ಮಾಡಿಕೊಳ್ಳುವ ಪಾತ್ರ ನನಗೆ ಇಷ್ಟ ಇಲ್ಲ’ ಎಂದು ಅವರು ನೇರವಾಗಿ ಹೇಳಿದ್ದಾರೆ. ಅಲ್ಲದೆ, ಅವರು ಈ ರೀತಿಯ ಪಾತ್ರಗಳನ್ನು ವೈಭವೀಕರಿಸುತ್ತಿರುವ ವಿಷಯದ…

Read More

ಅಮೆರಿಕದ ಎಫ್-18 ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್

ನವದೆಹಲಿ, ಮಾರ್ಚ್ 26: ಇರಾನ್ ಅಮೆರಿಕದ (Iran-US War) ಎಫ್-35 ಲೈಟ್ನಿಂಗ್ II ಫೈಟರ್ ಜೆಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿರುವುದಾಗಿ ಹೇಳಿತ್ತು. ಅದಾದ ಕೆಲವು ದಿನಗಳ ನಂತರ ಇರಾನ್ ಈಗ ಚಾಬಹಾರ್ ಬಳಿ ಎಫ್-18 ಯುದ್ಧವಿಮಾನಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಹೇಳಿಕೊಂಡಿದೆ. ಅಲ್ಲದೆ, ತಮ್ಮ ಕಾರ್ಯಾಚರಣೆಯ ವಿಡಿಯೋವನ್ನು ಕೂಡ ಇರಾನ್ ಹಂಚಿಕೊಂಡಿದೆ. ರಕ್ಷಣಾ ಖರೀದಿ ಮಾತುಕತೆಯ ಭಾಗವಾಗಿ ಭಾರತಕ್ಕೆ ಈ ಹಿಂದೆ ನೀಡಲಾಗಿದ್ದ ಜೆಟ್‌ಗಳಲ್ಲಿ ಎಫ್​ಎ-18 ಕೂಡ ಒಂದು. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source…

Read More

ಪ್ರತಿ 3 ತಿಂಗಳಿಗೊಮ್ಮೆ ಆಗ್ತಿದೆ ನೀರಿನ ದರ ಏರಿಕೆ: 2 ವರ್ಷಗಳಿಂದ‌ ಹಗಲು ದರೋಡೆ ಮಾಡ್ತಿದ್ಯಾ BWSSB?

ಬೆಂಗಳೂರು, ಮಾರ್ಚ್​​ 26: ಬೆಲೆ ಏರಿಕೆ ಎಂಬ ಪದ ಕೇಳಿದರೆ ಸಾಕು ಜನ ಸಾಮಾನ್ಯರು ಹೆದರಬೇಕಾದ ಸ್ಥಿತಿ ಸದ್ಯ ಕರ್ನಾಟಕದಲ್ಲಿದೆ. ನಾನಾ ಕಾರಣಗಳಿಂದಾಗಿ ಪ್ರತಿ ವಸ್ತುವಿನ ದರವೂ ಗಗನಕ್ಕೇರಿದೆ. ಈ ನಡುವೆ ಜನರಿಗೆ ಸೌಕರ್ಯಗಳನ್ನು ನೀಡಬೇಕಿದ್ದ ಇಲಾಖೆಗಳೇ ಜನರಿಂದ ಸುಲಿಗೆ ಮಾಡುತ್ತಿರುವ ಆತಂಕಕಾರಿ ವಿಷಯವೊಂದು ಬಹಿರಂಗಗೊಂಡಿದ್ದು, ನಾಗರಿಕರ ಗಮನಕ್ಕೇ ಬಾರದಂತೆ ಜೇಬಿಗೆ ಕತ್ತರಿ ಹಾಕುತ್ತಿರುವ ವಿಚಾರ ಶಾಕ್​​ ನೀಡಿದೆ. ಕಳೆದ ಎರಡು ವರ್ಷಗಳಿಂದ‌ ಬೆಂಗಳೂರಿನ ಜಲ ಮಂಡಳಿ ಸತತವಾಗಿ ನೀರಿನ ದರ ಏರಿಕೆ ಮಾಡುತ್ತಾ ಬಂದಿದ್ದರೂ, ಈ…

Read More

‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು ದೇಶಪಾಂಡೆ

‘ಲವ್ ಮಾಕ್ಟೇಲ್ 3’ ಚಿತ್ರದ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಡಾರ್ಲಿಂಗ್ ಕೃಷ್ಣ ಕಥೆ ಕದ್ದಿದ್ದಾರೆ ಎಂದು ನಿರ್ದೇಶಕ ರಾಘವೇಂದ್ರ ನಾಯ್ಕ್ ಹಾಗೂ ನಿರ್ಮಾಪಕ, ನಿರ್ದೇಶಕ ಗುರು ದೇಶಪಾಂಡೆ ಆರೋಪಿಸಿದ್ದಾರೆ. ಆದರೆ, ಈ ಆರೋಪ ಸುಳ್ಳು ಎಂದು ಡಾರ್ಲಿಂಗ್ ಕೃಷ್ಣ ಸ್ಪಷ್ಟನೆ ನೀಡಿದ್ದರು. ರಾಘವೇಂದ್ರ ಹಾಗೂ ಗುರು ಅವರನ್ನು ಟೀಕಿಸಿದ್ದರು. ಇದು ಗುರು ದೇಶಪಾಂಡೆಗೆ ನೋವು ತಂದಿದೆ. ‘ಕೃಷ್ಣ ಮೊದಲು ಹೀಗಿರಲಿಲ್ಲ. ದಿನಕ್ಕೆ ಅವರು ಒಂದು ಗಂಟೆ ಕರೆಮಾಡಿ ಮಾತನಾಡುತ್ತಿದ್ದರು. ಲವ್ ಮಾಕ್ಟೇಲ್ ಸಕ್ಸಸ್ ಸಿಕ್ಕಮೇಲೆ…

Read More