Commercial LPG cylinder Price Hike: ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ (ಸಾಂದರ್ಭಿಕ ಚಿತ್ರ)Image Credit source: PTI ನವದೆಹಲಿ, ಜೂನ್ 1: ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದಲ್ಲಿ ಮತ್ತೆ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ (Commercial LPG cylinder) ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 42 ರೂ. ಹೆಚ್ಚಳವಾಗಿದೆ. ಪರಿಷ್ಕೃತ ದರ ಇಂದಿನಿಂದಲೇ (ಜೂನ್ 1) ಅಸ್ತಿತ್ವಕ್ಕೆ ಬಂದಿದೆ. ಈ ಪರಿಷ್ಕರಣೆಯೊಂದಿಗೆ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ರಿಟೇಲ್ ದರ 3,113.50 ರೂ.ಗೆ ಏರಿಕೆಯಾಗಿದೆ….