‘ಕರುಪ್ಪು’ ಸಿನಿಮಾ ಗೆದ್ದ ಖುಷಿಯಲ್ಲಿ ತಂಡದವರಿಗೆ ಕಾರು ಗಿಫ್ಟ್ ಕೊಟ್ಟ ನಟ ಸೂರ್ಯ
ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ ಅವರಿಗೆ (Suriya) ಇತ್ತೀಚೆಗೆ ದೊಡ್ಡ ಗೆಲುವು ಸಿಕ್ಕಿರಲಿಲ್ಲ. ಈ ಗೆಲುವನ್ನು ಮತ್ತೆ ಮರಳಿಸಿ ಕೊಟ್ಟಿದ್ದು ‘ಕರುಪ್ಪು’ ಚಿತ್ರ. ತ್ರಿಷಾ ಜೊತೆ ನಟಿಸಿದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿದೆ. ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಬಿಡುಗಡೆಯಾದ ದಿನದಿಂದಲೇ ಪ್ರೇಕ್ಷಕರಿಂದ ಅಭೂತಪೂರ್ವ ಬೆಂಬಲ ಪಡೆದುಕೊಂಡಿರುವ ಈ ಚಿತ್ರ, ಈಗ ಕೇವಲ ಮೂರನೇ ವಾರದಲ್ಲೇ ವಿಶ್ವದಾದ್ಯಂತ 300 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ನಟ ಸೂರ್ಯ ಅವರು…